ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎನ್‌ಇಪಿ ರದ್ದು: ರಾಜೀವ್‌ ಗೌಡ

Twitter
Facebook
LinkedIn
WhatsApp
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎನ್‌ಇಪಿ ರದ್ದು: ರಾಜೀವ್‌ ಗೌಡ

ಮಂಡ್ಯ(ಅ.08):  ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನ್ಯಾಷನಲ್‌ ಎಜುಕೇಷನ್‌ ಪಾಲಿಸಿ ಕಿತ್ತುಹಾಕ್ತೇವೆ. ಒಂದೇ ಒಂದು ಅಕ್ಷರ ಕೂಡ ಎನ್‌ಇಪಿ ಇರುವುದಿಲ್ಲ. ಸಂಪೂರ್ಣವಾಗಿ ಎನ್‌ಇಪಿಯನ್ನು ರದ್ದುಪಡಿಸುತ್ತೇವೆ ಎಂದು ರಾಜ್ಯಸಭೆ ಮಾಜಿ ಸದಸ್ಯ ರಾಜೀವ್‌ ಗೌಡ ಹೇಳಿದರು.

ನಾಗಮಂಗಲ ತಾಲೂಕಿನ ಅಂಚೆಭುವನಹಳ್ಳಿಯಲ್ಲಿ ಶುಕ್ರವಾರ ಕಾಂಗ್ರೆಸ್‌ ಅಧಿನಾಯಕ ರಾಹುಲ್‌ಗಾಂಧಿ ಅವರು ಶಿಕ್ಷಣತಜ್ಞರ ಜೊತೆ ಸಂವಾದ ನಡೆಸಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಸಂವಾದದ ವಿವರಣೆ ನೀಡಿದರು.ಎನ್‌ಇಪಿ ಎಂದರೆ ನಾಗ್ಪುರ ಶಿಕ್ಷಣ ನೀತಿ. ಅಲ್ಲಿ ಇತಿಹಾಸ ಹಾಗೂ ಪುರಾಣ ಕುರಿತಂತೆ ಗೊಂದಲವಿದೆ. ನಾವು ಪುರಾಣ, ಮಹಾಭಾರತ, ರಾಮಾಯಣದ ವಿರುದ್ಧ ಇಲ್ಲ. ಅದನ್ನು ಕಲಿತು ಅದರ ಜತೆ ವೈಜ್ಞಾನಿಕ ಮನೋಭಾವ ಹೆಚ್ಚಿಸುವ ಪಾಠಗಳನ್ನು ಕಲಿಸಬೇಕು ಎಂದು ತಿಳಿಸಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಎನ್‌ಇಪಿ ವಿಚಾರವಾಗಿ ಕೇಂದ್ರ ಸರ್ಕಾರ ಸದನದಲ್ಲಿ ಚರ್ಚೆ ಮಾಡಿಲ್ಲ. ನಾಗ್ಪುರದ ಸಿದ್ಧಾಂತವನ್ನು ಇಲ್ಲಿಗೆ ತಂದು ಹಾಕಿದ್ದಾರೆ. ಶಿಕ್ಷಣವು ಕೇಂದ್ರಕ್ಕೆ ಸಂಬಂಧಿಸಿದ ವಿಚಾರವಲ್ಲ. ಇದು ರಾಜ್ಯದ ವಿಚಾರ. ಹೀಗಾಗಿ ನಮ್ಮ ಸರ್ಕಾರ ಬಂದರೆ ವೈಜ್ಞಾನಿಕ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ನೀಡುವಂತಹ ವ್ಯವಸ್ಥೆ ಜಾರಿಗೆ ತರಲಾಗುವುದು’ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ