ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನೀರಾವರಿಗೆ 2 ಲಕ್ಷ ಕೋಟಿ: ಸಿದ್ದರಾಮಯ್ಯ

Twitter
Facebook
LinkedIn
WhatsApp
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನೀರಾವರಿಗೆ 2 ಲಕ್ಷ ಕೋಟಿ: ಸಿದ್ದರಾಮಯ್ಯ

ಜಮಖಂಡಿ(ಸೆ. 28):  ಬರುವ 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಸಹಿತ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗೆ .2 ಲಕ್ಷ ಕೋಟಿ ಅನುದಾನ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ತಾಲೂಕಿನ ಹಿರೇಪಡಸಲಗಿಯ ಜಮಖಂಡಿ ಶುಗರ್ಸ್‌ ಆವರಣದಲ್ಲಿ ಕೃಷ್ಣಾತೀರರತ್ನ ಶಾಸಕ ದಿ.ಸಿದ್ದು ನ್ಯಾಮಗೌಡ ಕಂಚಿನ ಪುತ್ಥಳಿ ಅನಾವರಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹೊಸಪೇಟೆಯಿಂದ ಕೂಡಲಸಂಗಮವರೆಗಿನ ಪಾದಯಾತ್ರೆ ಸಂದರ್ಭದಲ್ಲಿ ನಾವು ನೀಡಿದ್ದ ಭರವಸೆ ಈಡೇರಿಸಿದ್ದೇವೆ.

ಕಳೆದ ಚುನಾವಣೆಯಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ನೀಡುವ ಹೆಚ್ಚುವರಿಯಾಗಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ. ವರ್ಷಕ್ಕೆ .10 ಸಾವಿರ ಕೋಟಿಯಂತೆ 5 ವರ್ಷದಲ್ಲಿ .58 ಸಾವಿರ ಕೋಟಿ ಹಣ ನೀರಾವರಿ ಯೋಜನೆಗಳಿಗೆ ನೀಡಿ ನುಡಿದಂತೆ ನಡೆದುಕೊಂಡಿದ್ದೇವೆ ಎಂದು ತಿಳಿಸಿದರು.

ಈ ಭಾಗದಲ್ಲಿ 1987 ರಲ್ಲಿ ಕೃಷ್ಣಾತೀರ ರೈತ ಸಂಘ ನಿರ್ಮಿಸುವ ಮೂಲಕ ರೈತರ ಶ್ರಮದಾನದಲ್ಲಿ 1989 ರಲ್ಲಿ 11 ತಿಂಗಳ ಅವಧಿಯಲ್ಲಿ .90 ಲಕ್ಷ ವೆಚ್ಚದಲ್ಲಿ ಖಾಸಗಿ ಬ್ಯಾರೇಜ್‌ ನಿರ್ಮಿಸಿದ್ದು, ಇತಿಹಾಸವಾಗಿದೆ. ರೈತರ ಶ್ರಮದಾನದಿಂದ ನಿರ್ಮಾಣಗೊಂಡ ಬ್ಯಾರೇಜ್‌ದಿಂದ ಜಮಖಂಡಿ ಮತ್ತು ಅಥಣಿ ತಾಲೂಕಿನ 35 ಗ್ರಾಮಗಳ ರೈತರು 40 ಸಾವಿರ ಎಕರೆ ನೀರಾವರಿ ವ್ಯವಸ್ಥೆ ಹೊಂದಿದ್ದಾರೆ. ಬ್ಯಾರೇಜ್‌ ನಿರ್ಮಾಣದಿಂದ ಪ್ರಸಕ್ತ ರೈತರು ಆರ್ಥಿಕರಾಗಿ ಸಬಲರಾಗಿದ್ದು, ನೀರಾವರಿ ಇಲ್ಲದೇ ಹೋದರೆ ಕೃಷಿ ಲಾಭ ದಾಯಕವಲ್ಲ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ