ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Twitter
Facebook
LinkedIn
WhatsApp
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ:-ಕೋವಿಡ್ ನಂತರದ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಒಂದು ವಾರದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ಸಂಜೆ ಸರ್ ಗಂಗಾರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಮನೆಯಲ್ಲಿ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಈ ಮಧ್ಯೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಜೂನ್ 23 ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದ್ದು, ಅಂದು ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಇದೇ ಪ್ರಕರಣದಲ್ಲಿ ಈಗಾಗಲೇ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ನಾಲ್ಕು ಬಾರಿ ವಿಚಾರಣೆ ನಡೆಸಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ