ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಟ್ವಿಸ್ಟ್, ಗಾಂಧಿ ಕುಟುಂಬದ ಅಭ್ಯರ್ಥಿಯಾಗಿ ಖರ್ಗೆ?

Twitter
Facebook
LinkedIn
WhatsApp
ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಟ್ವಿಸ್ಟ್, ಗಾಂಧಿ ಕುಟುಂಬದ ಅಭ್ಯರ್ಥಿಯಾಗಿ ಖರ್ಗೆ?

ನವದೆಹಲಿ(ಸೆ.30): ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಪಕ್ಷದೊಳಗಿನ ಪ್ರಜಾಪ್ರಭುತ್ವ ಸಾಬೀತುಪಡಿಸುವುದಕ್ಕಿಂತ ಬಂಡಾಯವನ್ನೇ ಸೃಷ್ಟಿಸುತ್ತಿದೆ. ಈ ಅಧ್ಯಕ್ಷ ಚುನಾವಣೆಯಿಂದ ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎದ್ದಿದೆ. ಗಾಂಧಿ ಕುಟುಂಬದ ಆಪ್ತ ಹಾಗೂ ಒಂದಕ್ಷ ಬಿಡದೇ ಪಾಲಿಸುತ್ತಿದ್ದ ಸಿಎಂ ಅಶೋಕ್ ಗೆಹ್ಲೋಟ್ ಇದೀಗ ರೆಬೆಲ್ ನಾಯಕನಾಗಿದ್ದಾರೆ. ಹೀಗಾಗಿ ಗಾಂಧಿ ಕುಟುಂಬ ಇದೀಗ ಮತ್ತೊರ್ವ ಆಪ್ತ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಣಕ್ಕಿಳಿಸಲು ಪ್ಲಾನ್ ಮಾಡಿದೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮಧ್ಯಾಹ್ನ 3 ಗಂಟೆ ಒಳಗೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತಿದೆ.

ಈ ಮೂಲಕ ಅಶೋಕ್ ಗೆಹ್ಲೋಟ್ ಕಣದಿಂದ ಹಿಂದೆ ಸರಿದ ಬಳಿಕ, ಗಾಂಧಿ ಕುಟುಂಬದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗುತ್ತಿದೆ. ಇಷ್ಟೇ ಅಲ್ಲ ಇಡೀ ಚುನಾವಣೆ ಇದೀಗ ಹೊಸ ದಿಕ್ಕಿನತ್ತ ಸಾಗಿದೆ. ಕಾರಣ ಕಣದಲ್ಲಿರುವ ಶಶಿ ತರೂರ್ ಹಾಗೂ ದಿಗ್ವಿಜಯ್ ಸಿಂಗ್‌ಗಿಂತ ಇದೀಗ ಮಲ್ಲಿಕಾರ್ಜುನ ಪರವಾಗಿ ಹೆಚ್ಚು ಮತಗಳು ಬೀಳಲಿವೆ. ಇಷ್ಟೇ ಅಲ್ಲ ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗುತ್ತಿದೆ.

ಕೊನೆಯವರೆಗೆ ಕಾದು ನೋಡುವ ತಂತ್ರ ಅನುಸರಿಸಿದ ಕಾಂಗ್ರೆಸ್ ಹೈಕಮಾಂಡ್ ಇದೀಗ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಗಾಂಧಿ ಕುಟುಂಬದ ಆಪ್ತರೇ ಇಲ್ಲದಾಗಿದೆ. ಇದ್ದ ಅಶೋಕ್ ಗೆಹ್ಲೋಟ್ ತಮ್ಮ ಸಿಎಂ ಪಟ್ಟ ಅಲುಗಾಡುತ್ತಿದೆ ಎಂದು ಅರಿತಾಗ ಗಾಂಧಿ ಕುಟುಂಬದ ವಿರುದ್ಧ ಸಿಡಿದು ನಿಂತು, ಇದೀಗ ಕಣದಿಂದ ಹೊರಗುಳಿದಿದ್ದಾರೆ. ಇನ್ನು ಶಶಿ ತರೂರ್ ಜಿ23 ಗುಂಪಿನಲ್ಲಿ ಕಾಣಿಸಿಕೊಂಡ ನಾಯಕ. ದಿಗ್ವಿಜಯ್ ಸಿಂಗ್ ಕೈಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿದರೆ, ವಿವಾದಾತ್ಮಕ ಹೇಳಿಕೆಯಿಂದ ಇರುವ ಸ್ಥಾನವನ್ನು ಕಾಂಗ್ರೆಸ್ ಕಳೆದುಕೊಳ್ಳಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರ. ಹೀಗಾಗಿ ಕಳೆದ ರಾತ್ರಿ ಮಹತ್ವದ ಸಭೆ ನಡೆಸಿದ ಕಾಂಗ್ರೆಸ್ ಹೈಕಮಾಂಡ್, ಆಪ್ತ ಮಲ್ಲಿಕಾರ್ಜುನ ಖರ್ಗೆಗೆ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಲು ಸೂಚಿಸಿದ್ದಾರೆ. ಗಾಂಧಿ ಕುಟುಂಬದ ಮಾತಿನಂತೆ ಖರ್ಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ