ಶುಕ್ರವಾರ, ಮೇ 3, 2024
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್​ ಅಧ್ಯಕ್ಷ ಸ್ಥಾನದ ಚುನಾವಣೆಗೆ ಅಧಿಸೂಚನೆ: ರೇಸ್​​ನಲ್ಲಿ ದಿಗ್ವಿಜಯ್ ಸಿಂಗ್

Twitter
Facebook
LinkedIn
WhatsApp
ಕಾಂಗ್ರೆಸ್​ ಅಧ್ಯಕ್ಷ ಸ್ಥಾನದ ಚುನಾವಣೆಗೆ ಅಧಿಸೂಚನೆ: ರೇಸ್​​ನಲ್ಲಿ ದಿಗ್ವಿಜಯ್ ಸಿಂಗ್

ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಸ್ಥಾನಕ್ಕೆ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಇಂದು ಅಧಿಸೂಚನೆ ಪ್ರಕಟಗೊಂಡಿದೆ. ಸೆಪ್ಟೆಂಬರ್​​ 24 ರಿಂದ 30ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.

ಅಕ್ಟೋಬರ್​ 1ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ. ನಾಮಪತ್ರ ಹಿಂಪಡೆದುಕೊಳ್ಳಲು ಅಕ್ಟೋಬರ್​ 8 ಕೊನೆಯ ದಿನ. ಕೊನೆಯದಾಗಿ ರೇಸ್​​ನಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳ ಹೆಸರು ಅವತ್ತೇ ಘೋಷಣೆಯಾಗಲಿದೆ. ಅಕ್ಟೋಬರ್​​ 17ರಂದು ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. 19ರಂದು
ಫಲಿತಾಂಶ ಪ್ರಕಟಗೊಳ್ಳುತ್ತದೆ.

ರೇಸ್​ನಲ್ಲಿ ದಿಗ್ವಿಜಯ್​ ಸಿಂಗ್ ಹೆಸರು: ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನದಲ್ಲಿ ಇಲ್ಲಿಯವರೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್​ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೆಸರು ಮಾತ್ರ ಮುಂಚೂಣಿಯಲ್ಲಿತ್ತು. ಆದರೆ, ಇದೀಗ ದಿಢೀರ್ ಬೆಳವಣಿಗೆವೊಂದರಲ್ಲಿ ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್​​ ಹೆಸರು ಕೇಳಿ ಬಂದಿದೆ. ಇಂದು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವ ಇಂಗಿತ ಹೊರಹಾಕಲಿದ್ದಾರೆ ಎನ್ನಲಾಗ್ತಿದೆ. ಮತ್ತೊಂದೆಡೆ ಈ ಸ್ಥಾನಕ್ಕೆ ಸ್ಪರ್ಧೆ ಮಾಡುವಂತೆ ರಾಹುಲ್ ಗಾಂಧಿ ಅವರ ಮನವೊಲಿಕೆ ಕಾರ್ಯ ಸಹ ನಡೆಯುತ್ತಿದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ

ಅಂಕಣ