ಗುರುವಾರ, ಮೇ 2, 2024
ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಇಲ್ಲದಿದ್ದರೆ ದೇಶ ಉಳಿಯಲು ಸಾಧ್ಯವಿಲ್ಲ-ಕನಯ್ಯ ಕುಮಾರ್ ಹೇಳಿಕೆ.

Twitter
Facebook
LinkedIn
WhatsApp
ಕಾಂಗ್ರೆಸ್ ಇಲ್ಲದಿದ್ದರೆ ದೇಶ ಉಳಿಯಲು ಸಾಧ್ಯವಿಲ್ಲ-ಕನಯ್ಯ ಕುಮಾರ್ ಹೇಳಿಕೆ.

ಬೆಂಗಳೂರು: ಕಾಂಗ್ರೆಸ್‌ ಪಕ್ಷ ಇಲ್ಲದಿದ್ದಲ್ಲಿ ನಾನು ಮಾತ್ರವೇ ಅಲ್ಲ, ದೇಶವೂ ಉಳಿಯಲು ಸಾಧ್ಯವಿಲ್ಲ ಎಂದ ಕನ್ನಯ್ಯ ಕುಮಾರ್ ಹೇಳಿಕೆಗೆ ಸಾಮಾಜಿಕ ಹೋರಾಟಗಾರ, ನಟ ಚೇತನ್‌‌‌ ಕುಮಾರ್‌ ಅಹಿಂಸಾ ಪ್ರತಿಕ್ರಿಯೆ ನೀಡಿದ್ದು, “ಇದು ಅಸತ್ಯ ಹಾಗೂ ಭಟ್ಟಂಗಿತನ” ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಹೊಸದಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ಕನ್ಹಯ್ಯ ಕುಮಾರ್‌ ಅವರು ಕಾಂಗ್ರೆಸ್‌ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಇದು ಅಸತ್ಯ ಹಾಗೂ ಭಟ್ಟಂಗಿತನ” ಎಂದಿದ್ದಾರೆ.
“ಕಾಂಗ್ರೆಸ್‌ (ಹಾಗೂ ಬಿಜೆಪಿಯ) ಅವಕಾಶವಾದ ಹಾಗೂ ಬೂಟಾಟಿಕೆಗಳಿಲ್ಲದೆಯೇ ಕರ್ನಾಟಕ ಹಾಗೂ ಭಾರತವು ಉತ್ತಮವಾಗಿರುತ್ತದೆ” ಎಂದು ತಿಳಿಸಿದ್ದಾರೆ.
“ವೈಯುಕ್ತಿಕ ಅಧಿಕಾರದ ಸಲುವಾಗಿ, ಕನ್ಹಯ್ಯ ಅವರು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.
“ಕಾಂಗ್ರೆಸ್‌ ಪಕ್ಷ ಒಂದು ದೊಡ್ಡ ಹಡಗಿದ್ದಂತೆ. ಅದು ಉಳಿದರೆ ಅನೇಕ ಜನರ ಆಕಾಂಕ್ಷೆ, ಮಹಾತ್ಮ ಗಾಂಧಿಯವರ ಏಕತೆ, ಭಗತ್‌ ಸಿಂಗ್‌ ಅವರ ಧೈರ್ಯ ಹಾಗೂ ಬಿ ಆರ್‌ ಅಂಬೇಡ್ಕರ್‌ ಅವರ ಸಮಾನತೆಯ ನೀತಿಗಳು ರಕ್ಷಣೆಯಾಗುತ್ತವೆ” ಎಂದಿದ್ದರು.
“ಕಾಂಗ್ರೆಸ್‌ ಪಕ್ಷಕ್ಕೆ ನಾನು ಸೇರ್ಪಡೆಯಾಗುತ್ತಿದ್ದೇನೆ. ಏಕೆಂದರೆ, ಇದು ಕೇವಲ ಪಕ್ಷವಲ್ಲ ಇಂದು ಒಂದು ಕಲ್ಪನೆ. ಕಾಂಗ್ರೆಸ್‌ ದೇಶ ಕಂಡ ಹಳೆಯ ಹಾಗೂ ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ನಾನು ಪ್ರಜಾಪ್ರಭುತ್ವಕ್ಕೆ ಒತ್ತು ನೀಡುತ್ತೇನೆ. ಕಾಂಗ್ರೆಸ್‌ ಪಕ್ಷ ಇಲ್ಲದೇ ಇದ್ದಲ್ಲಿ ನಾನು ಮಾತ್ರವೇ ಅಲ್ಲ, ದೇಶವೂ ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದ್ದರು.
ಮಂಗಳವಾರ ಯುವ ನಾಯಕ ಕನ್ಹಯ್ಯ ಕುಮಾರ್‌ ಅವರು ಕಾಂಗ್ರೆಸ್‌‌ಗೆ ಸೇರ್ಪಡೆಗೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು