![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ರಾಜ್ಯಾದ್ಯಂತ ನಡೆಯುತ್ತಿರುವ ಕಾಂಗ್ರೆಸ್ ಡಿಜಿಟಲ್ ಸದಸ್ಯತನ ನೋಂದಾವಣೆ ಕುರಿತಂತೆ ಮಾಜಿ ಸಚಿವ ರಮಾನಾಥ ರೈ ಇಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಅವರನ್ನು ಡಿಜಿಟಲ್ ನೋಂದಾವಣೆಗೆ ಸೇರಿಸಿದ ಮಾಜಿ ಸಚಿವರು, ಡಿಜಿಟಲ್ ನೋಂದಾವಣೆ ಕುರಿತಂತೆ ಕಾರ್ಯವಿಧಾನಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಉಪಸ್ಥಿತರಿದ್ದರು.
ಈ ಬಾರಿ ರಮಾನಾಥ ರೈ ಅವರು ಚುನಾವಣೆಯಲ್ಲಿ ಗೆಲ್ಲುವ ಕುರಿತು ಯುವ ನಾಯಕರನ್ನು ನಾಚಿಸುವ ರೀತಿಯಲ್ಲಿ ಸಕ್ರಿಯವಾಗಿ ಪ್ರತಿ ಬೂತ್ ಗಳಿಗೆ ತೆರಳಿ ಕಾರ್ಯಕರ್ತರನ್ನು ಭೇಟಿ ಮಾಡಿ ಉತ್ಸಾಹ ತುಂಬುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಯಾದ ಬೂತ್ ಗಳಲ್ಲಿ ಕಾಂಗ್ರೆಸ್ ಪರವಾದ ಒಲವನ್ನು ಜನರಲ್ಲಿ ಮೂಡಿಸುವ ಸಲುವಾಗಿ ಪಕ್ಷದ ತಳಮಟ್ಟದ ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಬೇಕಾದ ಸಿದ್ಧತೆಯನ್ನು ಆರಂಭಿಸಿದ್ದಾರೆ. ಸ್ವತಃ ತಾವೇ ತೆರಳಿ ಪ್ರತಿ ಬೂತ್ ಗಳಲ್ಲಿ ಡಿಜಿಟಲ್ ನೊಂದಾವಣಿ ಕುರಿತು ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಹಾಗೂ ಅತಿಹೆಚ್ಚಿನ ಸಂಖ್ಯೆಯಲ್ಲಿ ನೊಂದಾವಣಿ ಮಾಡಲು ಕಾರ್ಯಕರ್ತರನ್ನು ಪ್ರೋತ್ಸಾಹಿಸುತ್ತಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist