ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಸತ್ತು ಹೋಗಿದೆ. ರಾಹುಲ್ ಗಾಂಧಿ ಚೇಲಾಗಳು ಪಕ್ಷವನ್ನು ನಿಯಂತ್ರಿಸುತ್ತಿದ್ದಾರೆ-ಹಿರಿಯ ನಾಯಕ ಪೃಥ್ವಿರಾಜ್ ಚೌಹಾಣ್ ರಿಂದ ವಾಗ್ದಾಳಿ

Twitter
Facebook
LinkedIn
WhatsApp
ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಸತ್ತು ಹೋಗಿದೆ. ರಾಹುಲ್ ಗಾಂಧಿ ಚೇಲಾಗಳು ಪಕ್ಷವನ್ನು ನಿಯಂತ್ರಿಸುತ್ತಿದ್ದಾರೆ-ಹಿರಿಯ ನಾಯಕ ಪೃಥ್ವಿರಾಜ್ ಚೌಹಾಣ್ ರಿಂದ ವಾಗ್ದಾಳಿ

ಕಾಂಗ್ರೆಸ್ನ ಹಿರಿಯ ನಾಯಕರು ಒಬ್ಬೊಬ್ಬರಾಗಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ನ ವಿರುದ್ಧ ಮಾತನಾಡಲು ತೊಡಗಿದ್ದಾರೆ. ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ರಾಹುಲ್ ಗಾಂಧಿ ನಡೆಯನ್ನು ಟೀಕಿಸಿದ್ದು, ಕಳೆದ 24 ವರ್ಷಗಳಲ್ಲಿ ಕಾಂಗ್ರೆಸ್ ಆಂತರಿಕ ಚುನಾವಣೆಯನ್ನು ನಡೆಸಲಿಲ್ಲ. ಇದೇನು ಮೊಘಲ ಸುಲ್ತಾನರ ಆಳ್ವಿಕೆಯೆ? ಎಂದು ಪ್ರಶ್ನಿಸಿದ್ದಾರೆ.

ಇಂಗ್ಲಿಷ್ ಖಾಸಗಿ ವಾಹಿನಿ ಒಂದರ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಹಿಂದುಗಡೆ ಇರುವ ಕೆಲವು ವ್ಯಕ್ತಿಗಳು ಪಕ್ಷವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಇದರಿಂದ ಪಕ್ಷ ಸತ್ತು ಹೋಗಿದೆ. ಆಂತರಿಕ ಪ್ರಜಾಪ್ರಭುತ್ವ ಎಂಬುದು ಇಲ್ಲವೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ