ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ತುಮಕೂರು: ಕಾಂಗ್ರೆಸ್ ಪಕ್ಷಕ್ಕೆ ಎಂ.ಡಿ.ಲಕ್ಷ್ಮೀ ನಾರಾಯಣ ರಾಜೀನಾಮೆ ನೀಡುವುದಾಗಿ ಸುದ್ದಿಗೋಷ್ಠಿ ನಡೆಸಿ ಲಕ್ಷ್ಮೀ ನಾರಾಯಣ ಘೋಷಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದೇನೆ. ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.
ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ಎಂ.ಡಿ.ಲಕ್ಷ್ಮೀನಾರಾಯಣ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ತಾವು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಘೋಷಿಸಿದ್ದಾರೆ. ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿದ್ದ ಲಕ್ಷ್ಮೀನಾರಾಯಣ, ಡಿಕೆ ಶಿವಕುಮಾರ್ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು ರಾಜೀನಾಮೆ ನೀಡುತ್ತೆದೇನೆ ಎಂದು ಒಕ್ಕಣೆ ಬರೆದಿದ್ದಾರೆ. ಹಾಗೂ ಮುಂದಿನ ದಿನದಲ್ಲಿ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?