ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಹಗರಣಗಳಿವೆ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ಕಾಂಗ್ರೆಸ್‌ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಹಗರಣಗಳಿವೆ: ಸಿಎಂ ಬೊಮ್ಮಾಯಿ

ಬೆಂಗಳೂರು (ಸೆ.24): ಕಾಂಗ್ರೆಸ್‌ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಹಗರಣಗಳಿವೆ. ಆ ಪಕ್ಷದ ಮುಖಂಡರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ.

ಶುಕ್ರವಾರ ವಿಧಾನಮಂಡಲದ ಅಧಿವೇಶನ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಭ್ರಷ್ಟಾಚಾರದ ಬಗ್ಗೆ ಪಕ್ಷದ ವತಿಯಿಂದ ಪುಸಕ್ತವನ್ನೇ ಬಿಡುಗಡೆ ಮಾಡಿದ್ದೆವು. ಅವರು ಭ್ರಷ್ಟರಾಗಿದ್ದುಕೊಂಡು ಅಭಿಯಾನ ಮಾಡುತ್ತಾರಂತೆ. ಯಾವ ಅಭಿಯಾನವನ್ನಾದರೂ ಮಾಡಲಿ. ಕೊನೆಗೆ ಸತ್ಯಕ್ಕೆ ಜಯ ಸಿಗಲಿದೆ ಎಂದು ತೀಕ್ಷ್ಣವಾಗಿ ಹೇಳಿದರು.

‘ಒಂದು ಸಣ್ಣ ಪುರಾವೆ ಇಲ್ಲದೆ ಮಾತನಾಡುವ ಈ ಪ್ರವೃತ್ತಿ ಬಹಳ ದಿನ ನಡೆಯುವುದಿಲ್ಲ. ಗುತ್ತಿಗೆದಾರರ ಸಂಘದ ವಿಷಯದಲ್ಲಿ ಈಗಾಗಲೇ ಉತ್ತರ ನೀಡಲಾಗಿದೆ. ಒಂದು ವಿಚಾರವನ್ನು ಪದೇ ಪದೇ ಹೇಳಿದರೆ ಅದು ಸತ್ಯವಾಗುವುದು ಎಂಬಂತೆ ಕಾಂಗ್ರೆಸ್‌ ತಿಳಿದುಕೊಂಡಂತಿದೆ. ಆ ಕಾಲ ಹೋಗಿದೆ. ಜನಕ್ಕೆ ಸತ್ಯ ಏನೆಂದು ತಿಳಿದಿದೆ. ಒಂದು ವರ್ಷದ ಹಿಂದೆ ಸಂಘ ಪತ್ರ ಬರೆದಿದೆ. ಒಂದು ಸಣ್ಣ ದೂರು ದಾಖಲಿಸಿ ಅದಕ್ಕೆ ಸೂಕ್ತ ದಾಖಲೆಗಳನ್ನು ನೀಡಿದರೂ ಅದರ ಬಗ್ಗೆ ತನಿಖೆಗೆ ಆದೇಶಿಸಲಾಗುವುದು ಹಾಗೂ ಲೋಕಾಯುಕ್ತಕ್ಕೆ ನೇರವಾಗಿ ಪ್ರಕರಣವನ್ನು ವಹಿಸಲಾಗುವುದು’ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ