ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಪಕ್ಷದವರ ಸಿಎಂ ಗಲಾಟೆ ಕತ್ತಲ ಕೋಣೆಯಲ್ಲಿ ಇಲ್ಲದ ಕರಿಬೆಕ್ಕಿನ ಹುಡುಕಾಟದಂತಿದೆ: ಈಶ್ವರಪ್ಪ

Twitter
Facebook
LinkedIn
WhatsApp
ಕಾಂಗ್ರೆಸ್ ಪಕ್ಷದವರ ಸಿಎಂ ಗಲಾಟೆ ಕತ್ತಲ ಕೋಣೆಯಲ್ಲಿ ಇಲ್ಲದ ಕರಿಬೆಕ್ಕಿನ ಹುಡುಕಾಟದಂತಿದೆ: ಈಶ್ವರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವಾಗಲೇ ಈ ಕಡೆ ಸಿಎಂ ಕುರ್ಚಿಗಾಗಿ ಡಿಕೆಶಿ ಗಲಾಟೆ ಆರಂಭಿಸಿದ್ದಾರೆ.ಇದನ್ನು ಗಮನಿಸಿದರೆ ಕಾಂಗ್ರೆಸ್ ನವರು ಕತ್ತಲ ಕೋಣೆಯಲ್ಲಿ ಇಲ್ಲದ ಕರಿ ಬೆಕ್ಕಿಗಾಗಿ ಹುಡುಕಾಟ ನಡೆಸುತ್ತಿರುವಂತೆ ಕಾಣಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾನು ಮುಂದಿನ ಸಿಎಂ ರೇಸ್ ನಲ್ಲಿ ಇಲ್ಲ. ಶಾಸಕರು ಹೀಗೆ ಮಾತನಾಡಬೇಡಿ. ಮಾತನಾಡಿದರೆ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಕಠಿಣ ನಿಲುವು ತೆಗೆದುಕೊಳ್ಳಲಿ ನೋಡೋಣ ಎಂದು ಸವಾಲೆಸೆದರು.
ಮುಖ್ಯಮಂತ್ರಿ ಯಾರಾಗಬೇಕು ಎಂದು ಕನಸು ಕಾಣುವ ಮೊದಲು ಕಾಂಗ್ರೆಸ್ಖು ಗೆಲ್ಲುವಿಕೆಯ ಬಗ್ಗೆ ಯೋಚಿಸಬೇಕು. ಗೆದ್ದ ನಂತರ ಇದರ ಬಗ್ಗೆ ನಿರ್ಧಾರ ಮಾಡಬೇಕು ಈಗ ಕಿತ್ತಾಡಿ ಏನೂ ಪ್ರಯೋಜನವಿಲ್ಲ. ಅವರ ಪಕ್ಷಕ್ಕೆ ಬಹುಮತ ಬರಬೇಕು. ಅವರ ಶಾಸಕರು ಒಪ್ಪಿಗೆ ಕೊಡಬೇಕು ಎಂದರು.
ರಾಜ್ಯದ ಜನರು ಕಾಂಗ್ರೆಸ್ ಸೋಲಿಸಿ ಮನೆಗೆ ಕಳುಹಿಸಿದ್ದಾರೆ. ಮುಖ್ಯಮಂತ್ರಿ ಆಗಿದ್ದಂತಹ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದರು. ಸದ್ಯ 72 ಸ್ಥಾನ ಪಡೆದಿದ್ದೀರಿ. ಲೋಕ ಸಭೆಯಲ್ಲಿ ಒಂದೇ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು