ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಪಕ್ಷದ ಪ್ರಾಥಮಿಕ‌ ಸದಸ್ಯತ್ವ ಸ್ಥಾನಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ!

Twitter
Facebook
LinkedIn
WhatsApp
ಕಾಂಗ್ರೆಸ್ ಪಕ್ಷದ ಪ್ರಾಥಮಿಕ‌ ಸದಸ್ಯತ್ವ ಸ್ಥಾನಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ!

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ‌ ಸದಸ್ಯತ್ವ ಸ್ಥಾನಕ್ಕೆ ಮುಖ್ಯಮಂತ್ರಿ ಚಂದ್ರು ಅವರು ರಾಜೀನಾಮೆ ನೀಡಿದ್ದಾರೆಂದು ಭಾನುವಾರ ತಿಳಿದುಬಂದಿದೆ.

 

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಚಂದ್ರು ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಈ ಕುರಿತಂತೆ ಪತ್ರ ರವಾನಿಸಿದ್ದಾರೆಂದು ತಿಳಿದುಬಂದಿದೆ. ಕಾಂಗ್ರೆಸ್​ ಪಕ್ಷಕ್ಕೆ ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

 

ಎಂಎಲ್​​ಸಿ ಅಥವಾ ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ಮುಖಂಡ ಚಂದ್ರು ಅವರನ್ನು ಪರಿಗಣಿಸದೇ ಇರೋದು ಹಾಗೂ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದರೂ ಗುರುತಿಸಲಿಲ್ಲ ಎಂಬ ಬೇಸರದಿಂದ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ

ಅಂಕಣ