ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಪು : ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಸಾವು!

Twitter
Facebook
LinkedIn
WhatsApp
WhatsApp Image 2023 05 12 at 8.25.20 AM

ಕಾಪು : ಕಾಪು – ಶಿರ್ವ ರಸ್ತೆಯ ಮಲ್ಲಾರು ಚಂದ್ರನಗರ ಬಳಿ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

ಗಾಳಿ, ಮಳೆಯಿಂದಾಗಿ ರಿಕ್ಷಾದ ಮೇಲೆ ಬೃಹತ್ ದೂಪದ ಮರ ಉರುಳಿ ಬಿದ್ದಿದ್ದು ರಸ್ತೆ ಸಂಪೂರ್ಣ ಬಂದ್ ಆಗಿದೆ.

ಉಡುಪಿ ಜಿಲ್ಲೆ ಕಾಪು ತಾಲೂಕಿನ‌ ಮಜೂರು ಮಸೀದಿ ಬಳಿ ಶಿರ್ವದಿಂದ ಕಾಪು ಕಡೆ ಸಂಚರಿಸುತ್ತಿರುವಾಗ ಘಟನೆ ಸಂಭವಿಸಿದ್ದು ಚಲಿಸುತ್ತಿದ್ದ ರಿಕ್ಷಾದ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಪಾದೂರಿನ ಕೂರಾಲಿನ 49 ವರ್ಷದ ಪುಷ್ಪಾ ಮೃತಪಟ್ಟಿದ್ದು ಮತ್ತೊಬ್ಬ ಪುರುಷ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ