ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಕಾಫಿ ವಿತ್ ಕರಣ್ ಸೀಸನ್ 7’: ಆರಂಭ ದಿನ ಪ್ರಕಟಿಸಿದ ನಿರ್ದೇಶಕ ಕರಣ್ ಜೋಹರ್

Twitter
Facebook
LinkedIn
WhatsApp
 ‘ಕಾಫಿ ವಿತ್ ಕರಣ್ ಸೀಸನ್ 7’: ಆರಂಭ ದಿನ ಪ್ರಕಟಿಸಿದ ನಿರ್ದೇಶಕ ಕರಣ್ ಜೋಹರ್

ಮುಂಬೈ: ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಅವರು ನಿರೂಪಿಸಿಕೊಂಡು ಬಂದಿರುವ ಸೆಲೆಬ್ರಿಟಿ ಚಾಟ್ ಶೋ “ಕಾಫಿ ವಿತ್ ಕರಣ್” ನ ಏಳನೇ ಆವೃತ್ತಿ ಜುಲೈ 7 ರಂದು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಆರಂಭವಾಗಲಿದೆ.

ಯಾರು ಮತ್ತೆ ಬಂದಿದ್ದಾರೆ ನೋಡಿ, ವಿಭಿನ್ನ ಶೈಲಿಯೊಂದಿಗೆ ಮತ್ತೆ ಬರುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಕರಣ್ ಬರೆದುಕೊಂಡಿದ್ದಾರೆ. ಹಿಂದಿನ ಸೀಸನ್ ಗಳ ವಿಡಿಯೊವನ್ನು ಕೂಡ ಹಂಚಿಕೊಂಡಿದ್ದಾರೆ.

ಕಾಫಿ ವಿತ್ ಕರಣ್ ಶೋ 2004ರಲ್ಲಿ ಸ್ಟಾರ್ ವರ್ಲ್ಡ್‌ ಚಾನೆಲ್ ನಲ್ಲಿ ಮೊದಲ ಬಾರಿಗೆ ಪ್ರಸಾರಗೊಂಡಿತು. 2019 ರವರೆಗೆ ಸಣ್ಣ ಪರದೆಯಲ್ಲಿ ಆರು ಸೀಸನ್‌ಗಳಲ್ಲಿ ಮುಂದುವರಿಯಿತು, ಇನ್ನು ಕರಣ್ ಜೋಹರ್ ನಿರ್ದೇಶನದ “ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ” ಬರುವ ವರ್ಷ ಫೆಬ್ರವರಿ 10 ರಂದು ಬಿಡುಗಡೆ ಕಾಣಲಿದೆ. ಅವರ ಮುಂದಿನ ಚಿತ್ರ ಆಕ್ಷನ್ ಆಧಾರಿತವಾಗಿರುತ್ತದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ