ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಬೂಲ್ ವಿಮಾನ ನಿಲ್ದಾಣದ ಮೇಲೆ 5 ರಾಕೆಟ್ ದಾಳಿ.

Twitter
Facebook
LinkedIn
WhatsApp
ಕಾಬೂಲ್ ವಿಮಾನ ನಿಲ್ದಾಣದ ಮೇಲೆ 5 ರಾಕೆಟ್ ದಾಳಿ.

ಕಾಬೂಲ್: ಕಾಬೂಲ್ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮೇಲೆ ಸೋಮವಾರ 5 ರಾಕೆಟ್ ದಾಳಿ ನಡೆಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾದ ವಾಯು ರಕ್ಷಣಾ ವ್ಯವಸ್ಥೆ ಈ ರಾಕೆಟ್‍ಗಳನ್ನು ಹಿಮ್ಮೆಟಿಸಿದೆ.

ಸೋಮವಾರ ಬೆಳಗ್ಗೆ ಕಾಬೂಲ್‍ನ ಸಲೀಂ ಕರ್ವಾನ್ ಬಳಿ ರಾಕೆಟ್ ದಾಳಿ ನಡೆಸಲಾಗಿದ್ದು, ಜೊತೆಗೆ ಗುಂಡಿನ ದಾಳಿ ಕೂಡ ನಡೆಸಲಾಗಿದೆ. ಆದರೆ ಘಟನೆ ವೇಳೆ ಗುಂಡು ಹಾರಿಸಿದವರು ಯಾರು ಎಂಬುದರ ಬಗ್ಗೆ ಪತ್ತೆಯಾಗಿಲ್ಲ. ಅಲ್ಲದೇ 3 ಬಾರಿ ಸ್ಫೋಟಗೊಂಡ ಶಬ್ಧ ಮತ್ತು ಆಕಾಶದಲ್ಲಿ ಏನೋ ಮಿಂಚಿದಂತೆ ಕಂಡಿದೆ. ಈ ಸ್ಫೋಟಗಳ ನಂತರ ಜನರು ಸ್ಥಳ ತೊರೆದು ಹೋಗಿರುವುದಾಗಿ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಭಯೋತ್ಪಾದಕರಿಗೆ ದಾಳಿ ನಡೆಸುವ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ, ಸ್ಫೋಟಕ ತುಂಬಿದ ವಾಹನವನ್ನು ಧ್ವಂಸಗೊಳಿಸಿದ ಬಳಿಕ ಇದೀಗ ಮತ್ತೆ ಈ ಘಟನೆ ನಡೆದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು