ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರಿಂಜದ ಸುತ್ತ ಅಕ್ರಮ ಗಣಿಗಾರಿಕೆ ಕುರಿತ ಜಿಲ್ಲಾ ಉಸ್ತುವಾರಿ, ಬಂಟ್ವಾಳ ಶಾಸಕರ ಮೌನಕ್ಕೆ ವಾಗ್ದಾಳಿ ನಡೆಸಿದ ಹಿಂದೂ ನಾಯಕ ಜಗದೀಶ್ ಕಾರಂತ್.

Twitter
Facebook
LinkedIn
WhatsApp
ಕಾರಿಂಜದ ಸುತ್ತ ಅಕ್ರಮ ಗಣಿಗಾರಿಕೆ ಕುರಿತ ಜಿಲ್ಲಾ ಉಸ್ತುವಾರಿ, ಬಂಟ್ವಾಳ ಶಾಸಕರ ಮೌನಕ್ಕೆ ವಾಗ್ದಾಳಿ ನಡೆಸಿದ ಹಿಂದೂ ನಾಯಕ ಜಗದೀಶ್ ಕಾರಂತ್.

ಬಂಟ್ವಾಳ: ಪವಿತ್ರ ಪುಣ್ಯಕ್ಷೇತ್ರ ಕಾರಿಂಜದ ಸುತ್ತಮುತ್ತ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ. ಈ ಗಣಿಗಾರಿಕೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಹಾಗೂ ಬಂಟ್ವಾಳದ ಶಾಸಕರಾದ ರಾಜೇಶ್ ನಾಯಕ್ ಮೌನವನ್ನು ಹಿಂದೂ ನಾಯಕ, ವಾಗ್ಮಿ ಜಗದೀಶ್ ಕಾರಂತ್ ಪ್ರಶ್ನಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ನಡೆದ ಹಿಂದು ಜಾಗರಣ ವೇದಿಕೆ ಸಮಾವೇಶದಲ್ಲಿ ಮಾತನಾಡಿದ ಜಗದೀಶ್ ಕಾರಂತ್, ಪವಿತ್ರ ದೇವಸ್ಥಾನದ ಅಡಿಪಾಯಕ್ಕೆ ಅಪಾಯವಾಗಿದೆ. ಇದು ಗೊತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ರುದ್ರಗಿರಿಯ ರಣಕಹಳೆ ಇದು ಆರಂಭವಷ್ಟೇ, ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳದಿದ್ದರೆ ಬೃಹತ್ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು