ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರಿಗೆ ಅಡ್ಡ ಬಂದ ನಾಯಿ- ಡಿವೈಡರ್‌ಗೆ ಡಿಕ್ಕಿಯಾಗಿ ಮಹಿಳೆಯರಿಬ್ಬರ ದುರ್ಮರಣ

Twitter
Facebook
LinkedIn
WhatsApp
ಕಾರಿಗೆ ಅಡ್ಡ ಬಂದ ನಾಯಿ- ಡಿವೈಡರ್‌ಗೆ ಡಿಕ್ಕಿಯಾಗಿ ಮಹಿಳೆಯರಿಬ್ಬರ ದುರ್ಮರಣ

ಚಿತ್ರದುರ್ಗ: ನಾಯಿ (Dog) ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು (Car) ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ತಾಲೂಕು ಚಿಕ್ಕಬೆನ್ನೂರು ಬಳಿ ನಡೆದಿದೆ.

ಮಹಾರಾಷ್ಟ್ರ ಮೂಲದ ಮಾನ್ಸಿ (40) ಹಾಗೂ ಉಜ್ವಲ್ ಬಾರ್ವಿ (44) ಮೃತ ದುರ್ದೈವಿಗಳು. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ. 

ತಿರುಪತಿ (tirupati) ದರ್ಶನ ಮುಗಿಸಿ ವಾಪಸ್ ಮಹಾರಾಷ್ಟ್ರ (Maharastra) ಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಾಯಾಳು ಸಚ್ಚಿನ್ ಬಾರ್ವಿ ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ