ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರಿನಲ್ಲೇ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್ – ಓರ್ವ ಅರೆಸ್ಟ್, ಆರೋಪಿಗಳ ಪೈಕಿ ಮೂವರು ಅಪ್ರಾಪ್ತರು

Twitter
Facebook
LinkedIn
WhatsApp
ಕಾರಿನಲ್ಲೇ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್ – ಓರ್ವ ಅರೆಸ್ಟ್, ಆರೋಪಿಗಳ ಪೈಕಿ ಮೂವರು ಅಪ್ರಾಪ್ತರು
 

ಹೈದರಾಬಾದ್: ಮರ್ಸಿಡಿಸ್ ಕಾರಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ. ಗುರುತಿಸಲಾದ ಐದು ಆರೋಪಿಗಳಲ್ಲಿ ಮೂವರು ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 28 ರಂದು ಹೈದರಾಬಾದ್‍ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ಕುರಿತು ಅಪ್ರಾಪ್ತ ಬಾಲಕಿಯ ತಂದೆ ಪೆÇಲೀಸರಿಗೆ ದೂರು ನೀಡಿದ ನಂತರ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಮತ್ತು 323 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 9 ಅನ್ನು ಪೋಕ್ಸೊ ಕಾಯಿದೆಯ 10 ರೊಂದಿಗೆ ಈ ಪ್ರಕರಣದಲ್ಲಿ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

 
5

ಪೊಲೀಸ್ ಅಧಿಕಾರಿ ಜೋಯಲ್ ಡೇವಿಸ್ ಈ ಕುರಿತು ಮಾಹಿತಿ ಕೊಟ್ಟಿದ್ದು, ಆರೋಪಿಗಳ ಬಗ್ಗೆ ಸಂತ್ರಸ್ತೆ ಏನನ್ನೂ ಬಹಿರಂಗಪಡಿಸಿಲ್ಲ. ಆದರೆ ಆಕೆ ಒಬ್ಬನ ಹೆಸರನ್ನು ಮಾತ್ರ ತಿಳಿಸಿದ್ದಾಳೆ. ತಕ್ಷಣ ಅವನನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿದ್ದು, ಒಬ್ಬನನ್ನು ಬಂಧಿಸಲಾಗಿದೆ. ಪ್ರಸ್ತುತ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಐದು ಆರೋಪಿಗಳ ಬಗ್ಗೆ ಪತ್ತೆ ಮಾಡಲಾಗಿದೆ. ಸಂತ್ರಸ್ತೆ ಪ್ರಸ್ತುತ ಯಾರನ್ನು ಗುರುತಿಸುವ ಸ್ಥಿತಿಯಲ್ಲಿ ಇಲ್ಲ ಎಂದರು.

ಸಿಸಿಟಿವಿಯಲ್ಲಿ ಏನಿದೆ?


ಶಂಕಿತ ಆರೋಪಿಗಳು ಪಬ್‍ನ ಹೊರಗೆ ಅಪ್ರಾಪ್ತೆ ಜೊತೆ ನಿಂತಿರುವುದನ್ನು ಕಾಣಿಸುತ್ತೆ. ಈ ವೇಳೆ ಹುಡುಗರು ಸಂತ್ರಸ್ತೆಯನ್ನು ಮನೆಗೆ ಬಿಡಲು ಮುಂದಾಗಿದ್ದಾರೆ. ಸಂತ್ರಸ್ತೆ ಕಾರಿನ ಬಳಿ ಹೋಗುತ್ತಿದಂತೆ ಆಕೆಯ ಮೇಲೆ ಹಲ್ಲೆ ಮಾಡಲಾಗಿದೆ. ನಂತರ ಕಾರಿನೊಳಗೆಯೇ ಆರೋಪಿಗಳು ಸರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇತರರು ಕಾರಿನ ಹೊರಗೆ ಕಾವಲು ನಿಂತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ