ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರು-ಗೂಡ್ಸ್ ವಾಹನ ನಡುವೆ ಡಿಕ್ಕಿ – ವ್ಯಾಪಾರಿ ಸೇರಿ ಇಬ್ಬರು ಸಾವು

Twitter
Facebook
LinkedIn
WhatsApp
ಕಾರು-ಗೂಡ್ಸ್ ವಾಹನ ನಡುವೆ ಡಿಕ್ಕಿ – ವ್ಯಾಪಾರಿ ಸೇರಿ ಇಬ್ಬರು ಸಾವು

ಕಲಬುರಗಿ: ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡು ವಾಹನಗಳ ಚಾಲಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಆಳಂದ ತಾಲೂಕಿನ ಚಿತಲಿ ಗ್ರಾಮದ ಬಳಿ ನಡೆದಿದೆ.

ಕಾರು-ಗೂಡ್ಸ್ ವಾಹನ ನಡುವೆ ಡಿಕ್ಕಿ – ವ್ಯಾಪಾರಿ ಸೇರಿ ಇಬ್ಬರು ಸಾವು

ಆಳಂದ ಪಟ್ಟಣದ ಬಾಳೇನಗಲ್ಲಿ ನಿವಾಸಿ, ಗೂಡ್ಸ್ ಚಾಲಕ ಜಾಫರ್ ಖಾಸೀಂ (27), ಗುಜರಾತ್ ಮೂಲದ ಉದ್ಯಮಿ ಕಾರು ಚಾಲಕ ಜೋಧಾರಾಮ ಜಸ್ವಂತ್ (40) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನೋರ್ವ ಹೀರಾರಾಮ ಎಂಬಾತ ಗಂಭೀರ ಗಾಯಗೊಂಡಿದ್ದು, ಹೈದರಾಬಾದ್‍ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಜಾಫರ್ ಆಳಂದನಿಂದ ಮಹಾರಾಷ್ಟ್ರದ ಉಮರ್ಗಾಕ್ಕೆ ಗೂಡ್ಸ್ ವಾಹನದಲ್ಲಿ ಸಾಗುತ್ತಿದ್ದ. ಗುಜರಾತ್ ಮೂಲದ ವ್ಯಾಪಾರಿಗಳಾದ ಜೋಧಾರಾಮ, ಹೀರಾರಾಮ ಉಮರ್ಗಾದಿಂದ ಕಾರಿನಲ್ಲಿ ಆಳಂದಕ್ಕೆ ಬರುತ್ತಿರುವಾಗ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸಿಪಿಐ ಬಾಸು ಚವ್ಹಾಣ್, ಪಿಎಸ್‍ಐ ತಿರುಮಲೇಶ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ