ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರು- ಟಿಟಿ ವಾಹನ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Twitter
Facebook
LinkedIn
WhatsApp
ಕಾರು- ಟಿಟಿ ವಾಹನ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
 

ತುಮಕೂರು: ಇನ್ನೋವಾ ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ ನಡೆದಿದೆ.

 
4

ಬೆಂಗಳೂರು ಕಡೆಯಿಂದ ಹಾಸನ ಕಡೆಗೆ ಕಾರು ತೆರಳುತ್ತಿತ್ತು. ಹಾಗೆಯೇ ರಸ್ತೆ ಡಿವೈಡರ್ ದಾಟಿ ಹಾಸನ ಕಡೆಯಿಂದ ಟಿಟಿ ವಾಹನ ಬರುತ್ತಿತ್ತು. ಈ ವೇಳೆ ಕಾರು ಹಾಗೂ ಟಿಟಿ ವಾಹನ ಡಿಕ್ಕಿಯಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶುಕ್ರವಾರವಷ್ಟೇ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ ನಡೆದಿತ್ತು. ಖಾಸಗಿ ಬಸ್ ಹಾಗೂ ಕಂಟೈನರ್ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಮೃತಪಟ್ಟಿರುವ ಘಟನೆ ಕಲಬುರಗಿಯ ಕಮಲಾಪುರ ಹೊರವಲಯದಲ್ಲಿ ನಡೆದಿತ್ತು. ಮತ್ತೊಂದು ಪಂಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ಬಳಿ ನಿಂತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯಲ್ಲಿ ನಡೆದಿತ್ತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ