ಬುಧವಾರ, ಮೇ 15, 2024
Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳದ ಬೈಲೂರಿನಲ್ಲಿ ಕಾಡು ಬಿಟ್ಟು ಮನೆ ಅಂಗಳಕ್ಕೆ ಬಂದ ಕಾಡುಕೋಣ! ಗ್ರಾಮಸ್ಥರಲ್ಲಿ ಆತಂಕ!!

Twitter
Facebook
LinkedIn
WhatsApp
ಕಾರ್ಕಳದ ಬೈಲೂರಿನಲ್ಲಿ ಕಾಡು ಬಿಟ್ಟು ಮನೆ ಅಂಗಳಕ್ಕೆ ಬಂದ ಕಾಡುಕೋಣ! ಗ್ರಾಮಸ್ಥರಲ್ಲಿ ಆತಂಕ!!

ಬೈಲೂರು: ಕಾರ್ಕಳ ತಾಲೂಕಿನ ನೀರೆ ಗ್ರಾಮದಲ್ಲಿ ಕಾಡುಕೋಣವೊಂದು ಮನೆಯಂಗಳಕ್ಕೆ ನುಗ್ಗಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. 

ಕಾಡಿನಿಂದ ಏಕಾಏಕಿಯಾಗಿ ಮನೆಯಂಗಳಕ್ಕೆ ಕಾಡುಕೋಣ ಬಂದಿದ್ದು, ಇದರಿಂದ ಮನೆಯವರು ಆತಂಕಕ್ಕೊಳಗಾದರು. ಬಳಿಕ ಮನೆಮಂದಿ ಸೇರಿ ಕಾಡುಕೋಣವನ್ನು ಓಡಿಸಿದರು.

ಆದರೆ ಕಾಡುಕೋಣವು ಗ್ರಾಮದ ಏಕೈಕ ಸಂರ್ಪಕ ರಸ್ತೆಯಲ್ಲಿ ಅಡ್ಡವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದು, ಇದರಿಂದ ಗ್ರಾಮಸ್ಥರ ಒಡಾಟಕ್ಕೆ  ಅಡಚಣೆಯಾಯಿತು. 

ಆ ನಂತರ ಗ್ರಾಮಸ್ಥರು ಹರಸಾಹಸಪಟ್ಟು ಕೋಣವನ್ನು ಕಾಡಿಗೆ ಅಟ್ಟಿದರು. ಈ ಭಾಗದಲ್ಲಿ ಆಗಾಗ್ಗೆ ಕಾಡುಕೋಣ ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಜನರು ಭೀತಿಗೊಂಡಿದ್ದಾರೆ. 
ಕೆಲ ದಿನಗಳ ಹಿಂದೆ ನೀರೆ ಗ್ರಾಮದ ಹತ್ತಿರ ಪಂಚನಬೆಟ್ಟು ಎಂಬಲ್ಲಿ ಕಾಡುಕೋಣವೊಂದು ಪಾಳುಬಾವಿಗೆ ಬಿದ್ದಿದ್ದು, ಅದನ್ನು ಬಳಿಕ ಅರಣ್ಯ ಇಲಾಖೆಯವರು‌ ರಕ್ಷಣೆ ಮಾಡಿದ್ದರು. 

ಬೊಮ್ಮಾರಬೆಟ್ಟು, ನಿರೇ ಗ್ರಾಮ ಸಹಿತ ವಿವಿಧ ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚುತ್ತಿದ್ದು, ಕಾಡು ಬಿಟ್ಟು ನಾಡಿಗೆ ಬರಲು ಆರಂಭಿಸಿವೆ. 

ಇದರಿಂದ ಜನರು ಆತಂಕದಿಂದಲೇ ದಿನ ಕಳೆಯುವಂತಾಗಿದೆ. ಹಾಗಾಗಿ ಅರಣ್ಯ ಇಲಾಖೆಯವರು ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ