ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ: ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ - ದೂರು ದಾಖಲು

Twitter
Facebook
LinkedIn
WhatsApp
ಕಾರ್ಕಳ: ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ – ದೂರು ದಾಖಲು

ಕಾರ್ಕಳ, ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಎಂಬಲ್ಲಿ ನಡೆದಿದೆ.

ರತ್ನ ತಿಪ್ಪೇಶ ವಾಲ್ಮೀಕಿ (32), ಮಕ್ಕಳಾದ ಕೈಲಾಶ್ ಕುಮಾರ್ (10) ಮಗಳು ನಮಿತಾ (5) ಎಂಬವರು ನಾಪತ್ತೆಯಾದವರು.

ನಂದಳಿಕೆ ಗ್ರಾಮದ ವಿಲ್ಡಾ ಬಾಯಿ ರವರ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದರು. ಡಿಸೆಂಬರ್ 24ರ ಸಂಜೆಯಿಂದ ರಾತ್ರಿ 7.30ರ ನಡುವೆ ಈ ಘಟನೆ ನಡೆದಿದೆ.
ಇವರೆಲ್ಲರೂ ಉತ್ತರ ಕನ್ನಡ ಜಿಲ್ಲೆಯಶಿರಸಿ ತಾಲೂಕಿನ ಹಾಲಿ ಗ್ರಾಮದವರಾಗಿದ್ದಾರೆ.
ಈ ಕುರಿತು ರತ್ನ ಅವರ ಪತಿ ತಿಪ್ಪೇಶ್ ಪಕ್ಕೀರಪ್ಪ ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು