ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ: ಬಸ್ಸಿಗೆ ಹತ್ತುವ ವೇಳೆ ನಿಯಂತ್ರಣ ತಪ್ಪಿ ಚಕ್ರದಡಿ ಸಿಲುಕಿ ವ್ಯಕ್ತಿ ಮೃತ್ಯು

Twitter
Facebook
LinkedIn
WhatsApp
ಕಾರ್ಕಳ: ಬಸ್ಸಿಗೆ ಹತ್ತುವ ವೇಳೆ ನಿಯಂತ್ರಣ ತಪ್ಪಿ ಚಕ್ರದಡಿ ಸಿಲುಕಿ ವ್ಯಕ್ತಿ ಮೃತ್ಯು

ಕಾರ್ಕಳ, ಡಿ 05: ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ಡಿ.೦೪ ರ ಭಾನುವಾರ ಸಂಜೆ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿ ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ.

ಇವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸ್’ಗೆ ಹೋಗಲು ಬಸ್ಸು ಹತ್ತುವ ವೇಳೆ ಈ ಘಟನೆ ಸಂಭವಿಸಿದೆ.

ತಕ್ಷಣವೇ ಅಂಬ್ಯುಲೆನ್ಸ್(108) ಮೂಲಕ ಆಸ್ಪತ್ರೆಗೆ ದಾಖಲಿಸಿದ್ದರು ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ