ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ : ರಬ್ಬರ್ ತೋಟದಲ್ಲಿ ಭಾಗಶಃ ಸುಟ್ಟ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ!

Twitter
Facebook
LinkedIn
WhatsApp
ಕಾರ್ಕಳ : ರಬ್ಬರ್ ತೋಟದಲ್ಲಿ ಭಾಗಶಃ ಸುಟ್ಟ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ!

ಕಾರ್ಕಳ: ಸಾಣೂರು ಗ್ರಾಮದ ಶುಂಠಿಗುಡ್ಡೆ ಎಂಬಲ್ಲಿ ಬುಧವಾರ ವ್ಯಕ್ತಿಯೊಬ್ಬನ ಮೃತದೇಹ ಭಾಗಶಃ ಸುಟ್ಟಸ್ಥಿತಿಯಲ್ಲಿ ಪತ್ತೆಯಾಗಿದೆ. ಕೇರಳದ ಕಣ್ಣೂರಿನ ಗೋಪಿ (50) ಎಂಬ ರಬ್ಬರ್ ಟ್ಯಾಪಿಂಗ್ ಕಾರ್ಮಿಕ ತಾನು ವಾಸವಿದ್ದ ಮನೆಯ ಸಮೀಪವೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಮೃತ ಗೋಪಿ ಕಳೆದ ಹಲವು ಸಮಯದಿಂದ ಶುಂಠಿಗುಡ್ಡೆ ಎಂಬಲ್ಲಿ ಕೇರಳದ ಬಿಜು ಥೋಮಸ್ ಎಂಬವರ ರಬ್ಬರ್ ಪ್ಲಾಂಟೇಶನ್ ನಲ್ಲಿ ರಬ್ಬರ್ ಟ್ಯಾಪಿಂಗ್ ಮಾಡಿಕೊಂಡಿದ್ದರು.

ಮಂಗಳವಾರ ರಾತ್ರಿ ಗೋಪಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದ್ದು ಗೋಪಿಯ ಜತೆ ವಾಸವಿದ್ದ ಬಹುಲಿಯಾನ್ ಯಾನೆ ಬಾಬು ಈ ಘಟನೆಯ ಬಳಿಕ ನಾಪತ್ತೆಯಾಗಿದ್ದ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಭಯದಿಂದ ತಾನು ಓಡಿಹೋಗಿರುವುದಾಗಿ ತಿಳಿಸಿದ್ದ. ರಬ್ಬರ್ ತೋಟದ ಹುಲ್ಲು ಕತ್ತರಿಸಲು ವಸಂತ ಎಂಬವರು ಬುಧವಾರ ಬೆಳಗ್ಗೆ ಬಂದವೇಳೆ ಗೇಟಿನ ಸ್ವಲ್ಪ ದೂರದಲ್ಲಿ ದಾರಿ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತತದೇಹ ಸುಟ್ಟಸ್ಥಿತಿಯಲ್ಲಿ ಕಂಡುಬಂದಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದಾಗ ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ