ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಲುವೆಗೆ ಉರುಳಿದ ಬಸ್ – ಭೀಕರ ಅಪಘಾತಕ್ಕೆ 22 ಬಲಿ, 7 ಮಂದಿಗೆ ಗಾಯ

Twitter
Facebook
LinkedIn
WhatsApp
ಕಾಲುವೆಗೆ ಉರುಳಿದ ಬಸ್ – ಭೀಕರ ಅಪಘಾತಕ್ಕೆ 22 ಬಲಿ, 7 ಮಂದಿಗೆ ಗಾಯ

ಕೈರೋ: ಉತ್ತರ ಈಜಿಪ್ಟ್‌ನ (Egypt) ದಕಹ್ಲಿಯಾ ಪ್ರಾಂತ್ಯದಲ್ಲಿ ಪ್ರಯಾಣಿಸುತ್ತಿದ್ದ ಮಿನಿಬಸ್‌ವೊಂದು ಕಾಲುವೆಗೆ (Canal) ಉರುಳಿಬಿದ್ದ ಪರಿಣಾಮ 22 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.

ರಾಜಧಾನಿ ಕೈರೋದ ಈಶಾನ್ಯಕ್ಕೆ 100 ಕಿಮೀ ದೂರದಲ್ಲಿರುವ ದಕಾಹ್ಲಿಯಾ ಪ್ರಾಂತ್ಯದಲ್ಲಿ ಅಪಘಾತ (Egypt Bus Accident) ಸಂಭವಿಸಿದೆ. ಬಸ್‌ನಲ್ಲಿ ಸುಮಾರು 46 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನಿಂದ ಸ್ಟೇರಿಂಗ್ ನಿಯಂತ್ರಣ ಕಳೆದುಕೊಂಡಿದ್ದು, ಕಾಲುವೆಗೆ ಉರುಳಿದೆ. ಅಪಘಾತದಲ್ಲಿ 3 ಮಕ್ಕಳು ಸೇರಿ 22 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ (Health Ministry) ಅಧಿಕಾರಿ ಡಾ.ಶೆರಿಫ್ ಮಕೀನ್ ತಿಳಿಸಿದ್ದಾರೆ.

ಕಾಲುವೆಗೆ ಉರುಳಿದ ಬಸ್ – ಭೀಕರ ಅಪಘಾತಕ್ಕೆ 22 ಬಲಿ, 7 ಮಂದಿಗೆ ಗಾಯ

ಘಟನಾ ಸ್ಥಳಕ್ಕೆ ಒಟ್ಟು 18 ಅಂಬುಲೆನ್ಸ್ಗಳನ್ನು ಕಳುಹಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಮೃತರು ಹಾಗೂ ಗಾಯಗೊಂಡ ಕುಟುಂಬಗಳಿಗೆ ಈಗಾಗಲೇ ಪರಿಹಾರ ಘೋಷಿಸಲಾಗಿದೆ.

ಕಾಲುವೆಗೆ ಉರುಳಿದ ಬಸ್ – ಭೀಕರ ಅಪಘಾತಕ್ಕೆ 22 ಬಲಿ, 7 ಮಂದಿಗೆ ಗಾಯ

10.3 ಕೋಟಿ ಜನಸಂಖ್ಯೆ ಹೊಂದಿರುವ ಈಜಿಪ್ಟ್ನಲ್ಲಿ ರಸ್ತೆ ಅಪಘಾತಗಳು ಸಹಜವಾಗಿದೆ. ಕಳಪೆ ರಸ್ತೆಗಳು ಹಾಗೂ ಟ್ರಾಫಿಕ್ ನಿಯಮ ಉಲ್ಲಂಘನೆಯಿಂದಾಗಿ ಅಪಘಾತಗಳು ಹೆಚ್ಚಾಗಿವೆ. ಪ್ರತಿ ವರ್ಷವೂ ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಅಧಿಕೃತ ಅಂಕಿ ಅಂಶಗಳ ಪ್ರಕಾರ (Transport Safety Record) 2021ರಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ ಸುಮಾರು 7 ಸಾವಿರ ಜನರು ಸಾವನ್ನಪ್ಪಿದ್ದಾರೆ. ಕಳೆದ ಜುಲೈನಲ್ಲೂ ಭಾರೀ ರಸ್ತೆ ಅಪಘಾತ ಸಂಭವಿಸಿ 25 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು. 35 ಮಂದಿ ಗಾಯಗೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ