ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಲು ಜಾರಿ ಕೆರೆಗೆ ಬಿದ್ದು ಯುವತಿ ದುರ್ಮರಣ

Twitter
Facebook
LinkedIn
WhatsApp
ಕಾಲು ಜಾರಿ ಕೆರೆಗೆ ಬಿದ್ದು ಯುವತಿ ದುರ್ಮರಣ

ಮಡಿಕೇರಿ: ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajapete) ತಾಲೂಕಿನ ಕೊಣಂಜಗೇರಿ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನಡೆದಿದೆ.

ಪಾರಾಣೆ ಗ್ರಾ.ಪಂ ಸದಸ್ಯೆ ದಾಕ್ಷಾಯಿಣಿ ಹಾಗೂ ಕುಶಾಲಪ್ಪ ಅವರ ಪುತ್ರಿ ಚಸ್ಮಿಕಾ (20) ಮೃತ ದುರ್ದೈವಿ. ಮೂರ್ನಾಡು ಸರ್ಕಾರಿ ಅನುದಾನಿತ ಕಾಲೇಜಿನಲ್ಲಿ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಚಸ್ಮಿಕಾ ಇಂದು ಬೆಳಗ್ಗೆ ಗದ್ದೆಯಲ್ಲಿ ದನ ಕಟ್ಟಲು ಕೆರೆಯ ಪಕ್ಕದ ದಾರಿಯಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ.

ಇದೀಗ ಮಗಳನ್ನು ಕಳೆದುಕೊಂಡ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತದೇಹವನ್ನು ಕೆರೆಯಿಂದ ಹೊರತೆಗೆಯಲು ನಾಪೋಕ್ಲುವಿನ ಗ್ರಾಮದ ಯುವಕರು ಅಬ್ದುಲ್ ರಜಾಕ್, ಅಬ್ದುಲ್ ಮಜೀದ್ ಹಾಗೂ ಶಮೀ ಸಹಕರಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ನಾಪೋಕ್ಲು ಠಾಣಾಧಿಕಾರಿ ಸದಾಶಿವ ಹಾಗೂ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ