ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸುವ ಸಮವಸ್ತ್ರವನ್ನೇ ಧರಿಸಬೇಕು- ರಾಜ್ಯ ಸರ್ಕಾರ ಮಹತ್ವದ ಆದೇಶ

Twitter
Facebook
LinkedIn
WhatsApp
ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸುವ ಸಮವಸ್ತ್ರವನ್ನೇ ಧರಿಸಬೇಕು- ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜಿನ ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿಯು ನಿರ್ಧರಿಸುವಂತಹ ಸಮವಸ್ತ್ರಗಳನ್ನು ಧರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983 ನಿಯಮದನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧರಿಸುವಂತಹ ಸಮವಸ್ತ್ರವನ್ನೆ ಧರಿಸಬೇಕು ಆದರೆ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸಿಕೊಳ್ಳಬೇಕು ಎಂದು ಆದೇಶ ನೀಡಿದೆ.

ಇನ್ನು ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಸರಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಧರಿಸಬೇಕು. ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧರಿಸುವಂತಹ ಸಮವಸ್ತ್ರವನ್ನೆ ಧರಿಸಬೇಕು ಎಂದು ಸರಕಾರದ ಅಧೀನ ಕಾರ್ಯದರ್ಶಿ ಪದ್ಮಿನಿ ಎಸ್.ಎನ್.ಆದೇಶದಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ಕ್ಷೇತ್ರದ ಸಮವಸ್ತ್ರ ನಿಯಮದ ಕುರಿತಂತೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದ್ದು, ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ಶಾಲಾ, ಕಾಲೇಜುಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರದ ನಿಯಮಗಳನ್ನು ಪಾಲಿಸುವಂತೆ ಆದೇಶ ನೀಡಿದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಶ್ರೀ ಬಿ.ಸಿ. ನಾಗೇಶ್‌ ಅವರಿಗೆ ವಿದ್ಯಾರ್ಥಿಗಳು, ಸಾರ್ವಜನಿಕರು ಧನ್ಯವಾದಗಳನ್ನು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು