ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾವೇರಿದ ಭಾರತ Vs ಪಾಕ್ T20 ವಿಶ್ವಕಪ್ ಫೈಟ್ – ಟಿಕೆಟ್ ಸೋಲ್ಡ್ ಔಟ್

Twitter
Facebook
LinkedIn
WhatsApp
ಕಾವೇರಿದ ಭಾರತ Vs ಪಾಕ್ T20 ವಿಶ್ವಕಪ್ ಫೈಟ್ – ಟಿಕೆಟ್ ಸೋಲ್ಡ್ ಔಟ್

ಸಿಡ್ನಿ: ಬಹುನಿರೀಕ್ಷಿತ ಐಸಿಸಿ (ICC) ಟಿ20 ವಿಶ್ವಕಪ್ 2022 (T20 World Cup 2022) ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಂತೆ ಟಿ20 ವಿಶ್ವಕಪ್‍ನಲ್ಲಿ ಬಲಿಷ್ಠ ತಂಡಗಳ ಕಾದಾಟ ಕಾವೇರಿದೆ. ಈಗಾಗಲೇ ಭಾರತ (India) ಹಾಗೂ ಪಾಕಿಸ್ತಾನ (Pakistan) ನಡುವಿನ ಪಂದ್ಯದ ಟಿಕೆಟ್  (Ticket) ಸೋಲ್ಡ್ ಔಟ್ ಆಗಿದೆ.

ಟಿ20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ (Australia) ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿದೆ. ಈಗಾಗಲೇ ವಿಶ್ವದ ಶ್ರೇಷ್ಠ ತಂಡಗಳ ಆಟಗಾರರನ್ನು ಆಯಾ ದೇಶಗಳು ಆಯ್ಕೆ ಮಾಡಿ ಪ್ರಕಟಿಸಿದೆ. ಟಿ20 ವಿಶ್ವಕಪ್‍ನಲ್ಲಿ ವಿಶ್ವದ ಬಲಿಷ್ಠ 16 ತಂಡಗಳು ಟೂರ್ನಿಯಲ್ಲಿ ಕಾದಾಟ ನಡೆಸಲಿದೆ. ಈಗಾಗಲೇ ಆಸ್ಟ್ರೇಲಿಯಾದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಮೆಲ್ಬರ್ನ್‍ನಲ್ಲಿ (Melbourne)  ಬದ್ಧವೈರಿಗಳಾದ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಅಕ್ಟೋಬರ್ 23 ರಂದು ಭಾರತ ಹಾಗೂ ಪಾಕಿಸ್ತಾನ ಪರಸ್ಪರ ಸೆಣಸಾಡಲಿದೆ. ಈ ಪಂದ್ಯ ವೀಕ್ಷಣೆಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದು ಟಿಕೆಟ್ ನೀಡಲು ಆರಂಭಿಸಿದ ಕೆಲ ನಿಮಿಷಗಳಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದೆ. 

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ನೀಡಿರುವ ಮಾಹಿತಿ ಪ್ರಕಾರ ಈಗಾಗಲೇ 500,000 ಟಿಕೆಟ್ ಮಾರಾಟವಾಗಿದೆ. ಪಂದ್ಯ ನಡೆಯಲು ಇನ್ನೂ ಒಂದು ತಿಂಗಳು ಕಾಲಾವಕಾಶವಿದೆ. ಮೆಲ್ಬರ್ನ್‍ನಲ್ಲಿ ನಡೆಯಲಿರುವ ಈ ಪಂದ್ಯದ ವೀಕ್ಷಣೆಗಾಗಿ 82 ದೇಶಗಳ ಕ್ರಿಕೆಟ್ ಅಭಿಮಾನಿಗಳು ಟಿಕೆಟ್ ಖರೀದಿಸಿದ್ದಾರೆ.

ಮೂರನೇ ಕದನಕ್ಕೆ ಸಜ್ಜು:
ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಾಟಕ್ಕಾಗಿ ವಿಶ್ವ ಕ್ರಿಕೆಟ್ ಅಭಿಮಾನಿಗಳು ಕಾತರಿಂದ ಕಾಯಲು ಕಾರಣವಿದೆ. ಭಾರತ ಹಾಗೂ ಪಾಕಿಸ್ತಾನ ತಂಡಗಳು ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಪಾಲ್ಗೊಳ್ಳುತ್ತಿದ್ದು, ಈಗಾಗಲೇ ಕೆಲದಿನಗಳ ಹಿಂದೆ ಮುಕ್ತಾಯಗೊಂಡ ಏಷ್ಯಾಕಪ್‍ನಲ್ಲಿ (Asia Cup 2022) ಪರಸ್ಪರ ಕಾದಾಡಿದ್ದವು. ಏಷ್ಯಾಕಪ್‍ನಲ್ಲಿ ಲೀಗ್ ಮತ್ತು ಸೂಪರ್ ಫೋರ್ ಹಂತದಲ್ಲಿ ಎರಡು ಬಾರಿ ಉಭಯ ತಂಡಗಳು ಎದುರುಬದುರಾಗಿದ್ದವು. ಲೀಗ್ ಪಂದ್ಯದಲ್ಲಿ ಭಾರತ ಗೆದ್ದರೆ, ಸೂಪರ್ ಫೋರ್ ಹಂತದಲ್ಲಿ ಪಾಕಿಸ್ತಾನ ಗೆದ್ದಿತ್ತು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ