ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

Twitter
Facebook
LinkedIn
WhatsApp
AA1bxrgd 1

ಮೈಸೂರು: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. 

ಜಿಲ್ಲೆಯ ಟಿ. ನರಸೀಪುರ (Tirumakudalu Narasipuraತಾಲೂಕಿನ ತಲಕಾಡಿಗೆ ಈಜಲು ತೆರಳಿದ್ದ ಲೋಹಿತ್(15), ಯತೀಶ್(13) ಸಾವನ್ನಪ್ಪಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರು, ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಆಗಮಿಸಿದ್ದ ಬಾಲಕರು, ಈಜಲು ನದಿಗೆ ಇಳಿದಿದ್ದರು. 

ಈ ವೇಳೆ ನದಿಯಲ್ಲಿ ಮುಳುಗಿ ದುರಂತ ಅಂತ್ಯ ಕಂಡಿದ್ದಾರೆ. ಇನ್ನು ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ. ಮಕ್ಕಳ ಮೃತದೇಹ ಕಂಡು ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ಕುರಿತು ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ