ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಶ್ಮೀರದಲ್ಲಿ ಮತ್ತೆ ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರು ಟಾರ್ಗೆಟ್ – ಕಳೆದ 5 ತಿಂಗಳಲ್ಲಿ ಒಟ್ಟು 16 ಮಂದಿಯ ಹತ್ಯೆ

Twitter
Facebook
LinkedIn
WhatsApp
ಕಾಶ್ಮೀರದಲ್ಲಿ ಮತ್ತೆ ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರು ಟಾರ್ಗೆಟ್ – ಕಳೆದ 5 ತಿಂಗಳಲ್ಲಿ ಒಟ್ಟು 16 ಮಂದಿಯ ಹತ್ಯೆ
 

ಶ್ರೀನಗರ: ಕಾಶ್ಮೀರದಲಿನ ಈಗಿನ ಪರಿಸ್ಥಿತಿ 1990ರ ದಿನಗಳಿಗಿಂತಲೂ ಅಪಾಯಕಾರಿಯಾಗಿದೆ. ಜನಸಾಮಾನ್ಯರ ಪಾಡು ಘನಘೋರವಾಗಿದೆ. ಮತ್ತೆ ಹಿಂದೂಗಳನ್ನು ಹುಡುಕಿ, ಹುಡುಕಿ ಕೊಲ್ಲಲಾಗುತ್ತಿದೆ. ಸರಣಿ ಹತ್ಯೆಗಳಿಗೆ ಭಯಬಿದ್ದು ಈಗ ಮತ್ತೆ ಅನೇಕ ಕುಟುಂಬಗಳು ಕಣಿವೆನಾಡಿನಿಂದ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಮೂರು ದಿನಗಳಲ್ಲಿ ಮೂವರು ಹಿಂದೂಗಳ ಕೊಲೆಯಾಗಿದೆ. ಬುದ್ಗಾಂನಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ಗುಂಡಿಟ್ಟ ಕೆಲವೇ ಗಂಟೆಗಳ ಅಂತರದಲ್ಲಿ ಕುಲ್ಗಾಂ ಜಿಲ್ಲೆಯಲ್ಲಿ ಬಿಹಾರ ಮೂಲದ ಇಬ್ಬರು ಕಾರ್ಮಿಕರ ಮೇಲೆ ಗುಂಡು ಹಾರಿಸಲಾಗಿದೆ. ಓರ್ವ ಸಾವನ್ನಪ್ಪಿದ್ರೆ, ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಸರಣಿ ಹತ್ಯೆಗಳನ್ನು ಖಂಡಿಸಿ ಜಾತಿ ಧರ್ಮ ಮರೆತು ಕಣಿವೆ ನಾಡಿನ ಮಂದಿ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

 

1990ರ ಜನವರಿ-ಮಾರ್ಚ್ ತಿಂಗಳಲ್ಲಿ ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರ ಮೇಲೆ ದಾಳಿನಡೆಸಿ 32 ಮಂದಿಯನ್ನು ದಾರುಣವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಮತ್ತೆ ಅಂತಹದ್ದೆ ಪರಿಸ್ಥಿತಿ ನಿರ್ಮಾಣವಾದಂತೆ ಭಾಸವಾಗುತ್ತಿದೆ ಇದಕ್ಕೆ ಕಾರಣ 2022ರ ಮೊದಲ ಐದು ತಿಂಗಳಲ್ಲಿ ಒಟ್ಟು 16 ಮಂದಿಯ ಹತ್ಯೆ ನಡೆದಿರುವುದು.

ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡಿರುವ ಕಿಡಿಗೇಡಿಗಳು ಕಳೆದ ಮೂರು ದಿನಗಳಲ್ಲಿ ಮೂವರು ಹಿಂದೂಗಳನ್ನು ಹತ್ಯೆ ಮಾಡಿದ್ದಾರೆ. ಕಳೆದ 22 ದಿನಗಳಲ್ಲಿ 9 ಜನರ ಕೊಲೆ ನಡೆದಿದ್ದು, ಜನವರಿಯಿಂದ ಈವರೆಗೂ 16 ಮಂದಿಯ ಹತ್ಯೆ ನಡೆದಿರುವುದು ಆತಂಕ ಮೂಡಿಸಿದೆ. ಇದರಿಂದಾಗಿ ಕೇವಲ 2 ದಿನಗಳಲ್ಲಿ 150ಕ್ಕೂ ಹೆಚ್ಚು ಕುಟುಂಬ ವಲಸೆ ಆರಂಭಿಸಿದೆ, ಈವರೆಗೂ 1,800ಕ್ಕೂ ಹೆಚ್ಚು ಹಿಂದೂಗಳ ಮಹಾವಲಸೆಯತ್ತ ಮುಖಮಾಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ