ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಯಿಂದ ಎನ್‍ಕೌಂಟರ್‌‌ - ಓರ್ವ ಉಗ್ರ ಹತ

Twitter
Facebook
LinkedIn
WhatsApp
ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಯಿಂದ ಎನ್‍ಕೌಂಟರ್‌‌ – ಓರ್ವ ಉಗ್ರ ಹತ

ಶ್ರೀನಗರ ಜು 31: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌‌ನಲ್ಲಿ ಲಷ್ರ್ಕ-ಎ-ತೊಯ್ಬಾ ಉಗ್ರ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟ ಉಗ್ರನನ್ನು ಬಾರಾಮುಲ್ಲಾದ ಪಟ್ಟಣ ನಿವಾಸಿ ಇರ್ಷಾದ್ ಅಹ್ಮದ್ ಭಟ್ ಗುರುತಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಕಾಶ್ಮೀರ ವಲಯ ಪೊಲೀಸರು, ಜಿಲ್ಲಾಯ ಬಿನ್ನಿರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿ ಮರೆಯಲ್ಲಿ ಅಡಗಿದ್ದ ಉಗ್ರರು ಏಕಾಏಕಿ ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ಗುಂಡಿನ ಚಕಮಕಿ ನಡೆಯಿತು ಇದರಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ತಿಳಿಸಿದ್ದಾರೆ.

ಇನ್ನು ಈತ ಸಕ್ರಿಯವಾಗಿ ನಿಷೇತ ಭಯೋತ್ಪಾದಕ ಸಂಘಟನೆ ಎಲ್​ಇಟಿಯೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದ್ದು, ಉಗ್ರನ ಬಳಿ ಇದ್ದ 1 ಎಕೆ47 ರೈಫಲ್, 30 ಸುತ್ತು ಗುಂಡು ವಶಪಡಿಸಿಕೊಳ್ಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ