ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಶ್ಮೀರಿ ಪಂಡಿತರಿಗೆ ಸಿನಿಮಾ ಮಾತ್ರ ಸಿಕ್ಕಿದೆ. ಇದುವರೆಗೆ ಯಾವ ಪಕ್ಷಗಳು ನ್ಯಾಯ ಒದಗಿಸಿಲ್ಲ:ಅರವಿಂದ್ ಕ್ರೇಜಿವಾಲ್

Twitter
Facebook
LinkedIn
WhatsApp
ಕಾಶ್ಮೀರಿ ಪಂಡಿತರಿಗೆ ಸಿನಿಮಾ ಮಾತ್ರ ಸಿಕ್ಕಿದೆ. ಇದುವರೆಗೆ ಯಾವ ಪಕ್ಷಗಳು ನ್ಯಾಯ ಒದಗಿಸಿಲ್ಲ:ಅರವಿಂದ್ ಕ್ರೇಜಿವಾಲ್

32 ವರ್ಷಗಳ ನಂತರ ಕಾಶ್ಮೀರಿ ಪಂಡಿರಿಗೆ(Kashmiri Pandits) ಸಿನಿಮಾ(Cinema) ಸಿಕ್ಕಿದೆ. ಆದರೆ ಅವರಿಗೆ ನ್ಯಾಯ(Justice) ಸಿಕ್ಕಿಲ್ಲ. ಎಲ್ಲ ರಾಜಕೀಯ ಪಕ್ಷಗಳು ಒಗ್ಗೂಡಿ ಕಾಶ್ಮೀರಿ ಪಂಡಿತರಿಗೆ ನ್ಯಾಯ ಒದಗಿಸಲು ಕೆಲಸ ಮಾಡಬೇಕಿದೆ ಎಂದು ದೆಹಲಿ ಸಿಎಂ(Delhi CM) ಅರವಿಂದ್ ಕೇಜ್ರಿವಾಲ್(Aravind Kejrival) ಹೇಳಿದ್ದಾರೆ.


‘ದಿ ಕಾಶ್ಮೀರಿ ಫೈಲ್ಸ್’(The Kashmir Files) ಚಿತ್ರವನ್ನು ಬಿಜೆಪಿ(BJP) ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಆದರೆ ಕಾಶ್ಮೀರದಲ್ಲಿ ಪಂಡಿತರ ಮೇಲೆ ಅನ್ಯಾಯವಾಗಿ 32 ವರ್ಷಗಳೇ ಕಳೆದಿವೆ. ಆದರೆ ಇಲ್ಲಿಯವರೆಗೂ ಅವರಿಗೆ ನ್ಯಾಯ ಸಿಕ್ಕಿಲ್ಲ. ಬಿಜೆಪಿ ಕಾಶ್ಮೀರದಲ್ಲಿ ಅಧಿಕಾರ ನಡೆಸಿದೆ. ಆದರೆ ಆಗ ಕಾಶ್ಮೀರಿ ಪಂಡಿತರಿಗೆ ನ್ಯಾಯ ಒದಗಿಸುವ ಕೆಲಸವನ್ನು ಬಿಜೆಪಿ ಮಾಡಿಲ್ಲ. ಇನ್ನೂ ಕಾಶ್ಮೀರಿ ಪಂಡಿತರ ಬಗ್ಗೆ ನನಗೆ ಸಹಾನುಭೂತಿ ಇದೆ. ಅವರಿಗಾದ ಅನ್ಯಾಯವನ್ನು ನಾನು ಖಂಡಿಸುತ್ತೇನೆ. ಅವರಿಗೆ ಪುನರ್ ವಸತಿ ಕಲ್ಪಿಸಬೇಕಿದೆ.ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾದರೆ ಎಲ್ಲ ರಾಜಕೀಯ ಪಕ್ಷಗಳು ಬಿಜೆಪಿಯನ್ನು ಬೆಂಬಲಿಸಲಿವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇತ್ತೀಚೆಗೆ ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಟೀಕಿಸಿದ್ದರು. ಬಿಜೆಪಿ ಎಲ್ಲೆಡೆ ಈ ಚಿತ್ರವನ್ನು ಪ್ರಚಾರ ಮಾಡುತ್ತಿದೆ. ಉಚಿತ ಪ್ರದರ್ಶನವನ್ನು ಏರ್ಪಡಿಸುತ್ತಿದೆ. ತೆರಿಗೆ ವಿನಾಯತಿ ನೀಡಲಾಗಿದೆ. ಅದರ ಬದಲಾಗಿ ಇಡೀ ಚಿತ್ರವನ್ನು ಯೂಟ್ಯೂಬ್‍ನಲ್ಲಿ ರಿಲೀಸ್ ಮಾಡಿಬಿಡಿ ಎಲ್ಲರೂ ದೇಶಾದ್ಯಂತ ಉಚಿತವಾಗಿ ನೋಡಬಹುದು ಎಂದು ವ್ಯಂಗ್ಯವಾಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ