ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಶ್ಮೀರ ಮೂಲದ ಯೂಟ್ಯೂಬರ್ ಫೈಸಲ್ ವಾನಿ ಬಂಧನ

Twitter
Facebook
LinkedIn
WhatsApp
ಕಾಶ್ಮೀರ ಮೂಲದ ಯೂಟ್ಯೂಬರ್ ಫೈಸಲ್ ವಾನಿ ಬಂಧನ

ಜಮ್ಮು&ಕಾಶ್ಮೀರ : ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಶಿರಚ್ಛೇದವನ್ನು ಚಿತ್ರಿಸುವ ವೀಡಿಯೊಗಾಗಿ ಕಾಶ್ಮೀರ ಮೂಲದ ಯೂಟ್ಯೂಬರ್ ಫೈಸಲ್ ವಾನಿ ಅವರನ್ನು ಬಂಧಿಸಲಾಗಿದೆ.

ತನ್ನ ವೀಡಿಯೋಗಾಗಿ ಕ್ಷಮೆಯಾಚಿಸಿದ ವಾನಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಅವರು ಯೂಟ್ಯೂಬ್‌ನಲ್ಲಿ ಡೀಪ್ ಪೇನ್ ಫಿಟ್‌ನೆಸ್ ಎಂಬ ಫಿಟ್‌ನೆಸ್ ಚಾನೆಲ್ ಅನ್ನು ನಡೆಸುತ್ತಿದ್ದ ಎನ್ನಲಾಗುತ್ತಿದೆ.

 

ಯುಟ್ಯೂಬರ್ ಫೈಸಲ್ ವಾನಿ ಎಂಬಾತ ನೂಪುರ್ ಶರ್ಮಾ ಪ್ರವಾದಿ ಮಹಮ್ಮದರ ಬಗ್ಗೆ ಮಾಡಿದ್ದ ವಿವಾದ ಭುಗಿಲೆದ್ದ ನಂತರ ಅವರ ಮೇಲೆ ಆಕ್ರೋಶಗೊಂಡು ಕೊಡಲಿಯಿಂದ ತಲೆ ಕತ್ತರಿಸುವ ರೀತಿ ಹಿಂಸಾತ್ಮಕ ವಿಎಫ್‌ಎಕ್ಸ್ ವಿಡಿಯೊ ಹಾಕಿದ್ದ. Deep Pain Fitness ಎಂಬ ಚಾನಲ್‌ನಲ್ಲಿ ವಿಡಿಯೊ ಹಾಕಿ ನೂಪುರ್ ಮಾಡಿದ ತಪ್ಪಿಗೆ ತಲೆತೆಗೆಯುವುದೇ ಪರಿಹಾರ ಎಂಬ ಒಕ್ಕಣಿಕೆ ಸೇರಿಸಿದ್ದ.

ಈ ವಿಡಿಯೊ ಸಾಕಷ್ಟು ವೈರಲ್ ಕೂಡ ಆಗಿತ್ತು. ಫೈಸಲ್ ವಾನಿ ತಾನು ತಪ್ಪು ಮಾಡಿದ್ದೇನೆ. ನನ್ನ ವಿಡಿಯೊ ಹಿಂಸೆಗೆ ಪ್ರಚೋಧನೆ ನೀಡುವಂತದ್ದಾಗಿದೆ. ಅದನ್ನು ನಾನು ಅಳಿಸಿ ಹಾಕಿದ್ದೇನೆ. ನಾನು ಮಾಡಿದ ತಪ್ಪಿಗೆ ನನ್ನನ್ನು ದಯವಿಟ್ಟು ಕ್ಷಮಿಸಿ. ನೂಪುರ್ ಶರ್ಮಾ ಪ್ರವಾದಿ ಮಹಮ್ಮದ್‌ರ ಬಗ್ಗೆ ನೀಡಿದ್ದ ಹೇಳಿಕೆಯನ್ನು ನಾನು ಕ್ಷಮಿಸುತ್ತೇನೆ. ಏಕೆಂದರೆ ನನಗೆ ಇಸ್ಲಾಂ ಧರ್ಮ ಸಹಿಷ್ಣುತೆಯನ್ನು ಕಲಿಸಿದೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ ನೂಪುರ್ ಶರ್ಮಾ ಅವರ ವಿರುದ್ಧ ದೇಶದ ಹಲವೆಡೆ ಭಾರೀ ಪ್ರತಿಭಟನೆಗಳನ್ನು ಮುಸ್ಲಿಂ ಸಮುದಾಯದವರು ನಡೆಸುತ್ತಿದ್ದಾರೆ. ಈ ವೇಳೆ ಉತ್ತರ ಪ್ರದೇಶದ ಪ್ರಯಾಗರಾಜ್ ಹಾಗೂ ರಾಂಚಿಯಲ್ಲಿ ವ್ಯಾಪಕ ಹಿಂಸಾಚಾರಗಳು ನಡೆದಿವೆ. ಶರ್ಮಾ ವಿರುದ್ಧ ಕೆಲವರು ಜೀವ ಬೆದರಿಕೆ ಹಾಕಿದ್ದರೆ, ಇನ್ನೂ ಕೆಲವರು ಅನೇಕ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದ್ದಾರೆ.

ಮೇ ಅಂತ್ಯದ ವೇಳೆಗೆ, ಆಗ ಆಡಳಿತಾರೂಢ ಬಿಜೆಪಿಯ ವಕ್ತಾರರಾಗಿದ್ದ ನೂಪುರ್ ಶರ್ಮಾ ಅವರು ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಕಾಮೆಂಟ್ ಮಾಡಿ, ಜಾಗತಿಕವಾಗಿ ಭಾರೀ ಆಕ್ರೋಶವನ್ನು ಹುಟ್ಟುಹಾಕಿದರು. ಚರ್ಚೆಯ ಕ್ಲಿಪ್ ವೈರಲ್ ಆಗುತ್ತಿದ್ದಂತೆ, ಕತಾರ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಸೇರಿದಂತೆ ಕನಿಷ್ಠ 14 ರಾಷ್ಟ್ರಗಳು ಕಾಮೆಂಟ್‌ಗಳ ಕುರಿತು ಭಾರತವನ್ನು ದೂಷಿಸಿದವು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ