ಗುರುವಾರ, ಮೇ 16, 2024
ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡುನ ಕುಂಬಳೆಯ ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ.

Twitter
Facebook
LinkedIn
WhatsApp
ಕಾಸರಗೋಡುನ ಕುಂಬಳೆಯ ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ.

ಕಾಸರಗೋಡು: ನವ ವಿವಾಹಿತೆಯೋರ್ವಳು ಪತಿಮನೆಯ ಸ್ನಾನ ಗ್ರಹದಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಕಿದೂರಿನಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಿದೂರು ಮೈರಾಳದ ಉದಯಕುಮಾರ್ ಅವರ್ ಪತ್ನಿ ಶ್ರೇಯ (22) ಎಂದು ಗುರುತಿಸಲಾಗಿದೆ.
ಆರು ತಿಂಗಳ ಹಿಂದೆ ಇವರ ವಿವಾಹ ನಡೆದಿತ್ತು. ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ಹೇಳಿ ತೆರಳಿದ್ದ ಈಕೆ ಹಲವು ಸಮಯ ಕಳೆದರೂ ಬಾರದೆ ಇದ್ದಾಗ ಬಾಗಿಲು ಬಡಿದು ತೆರೆಯದಿದ್ದಾಗ ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಬಳೆ ಠಾಣಾ ಪೊಲೀಸರು ಮಹಜರು ನಡೆಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು