ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ಐದು ವರ್ಷಗಳ ಹಿಂದೆ ನಡೆದ ಕಳವು ಪ್ರಕರಣ - ಆರೋಪಿ ಅರೆಸ್ಟ್

Twitter
Facebook
LinkedIn
WhatsApp
ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಠಾಣೆಯಲ್ಲೇ ಹಲ್ಲೆ-ಯುವತಿ ಸೇರಿ ಮೂವರು ವಶಕ್ಕೆ

ಕಾಸರಗೋಡು: ಐದು ವರ್ಷಗಳ ಹಿಂದೆ ಮನೆಯ ಬೀಗ ಮುರಿದು ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯೋರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಚೆರ್ವತ್ತೂರಿನ ಸಿದ್ದಿಕ್ (36) ಎಂದು ಗುರುತಿಸಲಾಗಿದೆ.
2016ರಲ್ಲಿ ಬಂದ್ಯೋಡು ಕುಕ್ಕಾರು ಶಾಲಾ ಬಳಿಯ ಇಬ್ರಾಹಿಂ ರವರ ಮನೆಯ ಬೀಗ ಮುರಿದು ಒಳನುಗ್ಗಿ 60 ಸಾವಿರ ರೂ . ನಗದು ಹಾಗೂ ಎರಡು ಪವನ್ ಚಿನ್ನಾಭರಣವನ್ನು ಕಳವು ಮಾಡಲಾಗಿದ್ದು, ಈತ ವಯನಾಡಿನ ಕಲ್ಪಟ್ಟದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಕುಕ್ಕರಿನಲ್ಲಿ ಕಳವು ನಡೆಸಿರುವ ಬಗ್ಗೆ ಹೇಳಿಕೆ ನೀಡಿದ್ದಾನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು