ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ಬೈಕ್‌ಗಳ ನಡುವೆ ಢಿಕ್ಕಿ - ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Twitter
Facebook
LinkedIn
WhatsApp
ಕಾಸರಗೋಡು: ಬೈಕ್‌ಗಳ ನಡುವೆ ಢಿಕ್ಕಿ – ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಕಾಸರಗೋಡು: ಬೈಕ್‌‌ಗಳ ನಡುವೆ ಉಂಟಾದ ಅಪಘಾತದಲ್ಲಿ ಕೆಎಸ್‌‌ಇಬಿ ನೌಕರ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಮೊಗ್ರಾಲ್ ಸಮೀಪ ನಡೆದಿದೆ.

ಕುಂಬಳೆ ಕಚೇರಿಯ ನೌಕರ ರತೀಶ್ (43) ಮೃತಪಟ್ಟವರು. ಜೊತೆಗಿದ್ದ ಇನ್ನೋರ್ವ ನೌಕರ ರಾಘವ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್ ಸಂಪರ್ಕ ದುರಸ್ತಿಗೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಢಿಕ್ಕಿ ಹೊಡೆದಿದ್ದು, ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ತಲುಪಿಸಿದರೂ ರತೀಶ್ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು