ಸೋಮವಾರ, ಏಪ್ರಿಲ್ 29, 2024
ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ರೈಲು ಬಡಿದು ಲ್ಯಾಬ್ ಟೆಕ್ನಿಷಿಯನ್ ಮೃತ್ಯು

Twitter
Facebook
LinkedIn
WhatsApp
releted photos 2 4

ಕಾಸರಗೋಡು, ಮಾ 02 : ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಮೃತಪಟ್ಟ ಘಟನೆ ಬುಧವಾರ ಸಂಜೆ ಉಪ್ಪಳ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ.

ಉಪ್ಪಳ ಮಂಗಲ್ಪಾಡಿ ಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತಪಟ್ಟವರು. ಇವರು ನೀಲೇಶ್ವರ ದೇವನ್ ಆರ್ಟ್ಸ್ ನ ವಿಪಿನ್ ರವರ ಪತ್ನಿಯಾಗಿದ್ದಾರೆ.

ಬುಧವಾರ ಸಂಜೆ ಕೆಲಸ ಮುಗಿಸಿ ನೀಲೇಶ್ವರ ದಲ್ಲಿರುವ ಮನೆಗೆ ತೆರಳಲು ಉಪ್ಪಳ ರೈಲು ನಿಲ್ದಾಣ ಸಮೀಪ ಹಳಿ ದಾಟುತ್ತಿದ್ದಾಗ ರೈಲು ಬಡಿದು ಈ ದುರ್ಘಟನೆ ನಡೆದಿದೆ. ಮಂಜೇಶ್ವರ ಠಾಣಾ ಪೊಲೀಸರು ಮಹಜರು ನಡೆಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ