ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಿಡಿಗೇಡಿಗಳ‌ ದುಷ್ಕೃತ್ಯಕ್ಕೆ ಆಲೆಮನೆ ಧಗಧಗ

Twitter
Facebook
LinkedIn
WhatsApp
ಕಿಡಿಗೇಡಿಗಳ‌ ದುಷ್ಕೃತ್ಯಕ್ಕೆ ಆಲೆಮನೆ ಧಗಧಗ

ಚಾಮರಾಜನಗರ: ಕಿಡಿಗೇಡಿಗಳ ಕೃತ್ಯಕ್ಕೆ ಆಲೆಮನೆಯೊಂದು(Alemane) ಧಗಧಗಿಸಿ ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಾರಾಯಣ ಎಂಬುವರ ಜಮೀನಿನಲ್ಲಿದ್ದ ಆಲೆಮನೆ ಹೊತ್ತಿ ಉರಿದಿದ್ದು, ಅಲ್ಲೇ ಪಕ್ಕ ನಿಲ್ಲಿಸಿದ್ದ ಟ್ರ್ಯಾಕ್ಟರ್, ಬೆಲ್ಲ(Jaggery) ತಯಾರಿಸುವ ಪರಿಕರಗಳು, ಕಬ್ಬು ಅರೆಯುವ ಯಂತ್ರ, ಮೋಟಾರ್​ ಬೆಂಕಿಗೆ ಸುಟ್ಟು ಕರಕಲಾಗಿವೆ.‌ ಇದನ್ನೂ ಓದಿ: ಗಣೇಶನ ಪ್ರಸಾದಕ್ಕೆ ಫುಲ್ ಡಿಮ್ಯಾಂಡ್ – 12 ಕೆಜಿ ಲಡ್ಡು 60 ಲಕ್ಷಕ್ಕೆ ಹರಾಜು

ಬೆಂಕಿ ಅವಘಡದ ಮಾಹಿತಿ ಅರಿತ ಚಾಮರಾಜನಗರ ಅಗ್ನಿಶಾಮಕ ದಳದ ರಾಮಚಂದ್ರಮೂರ್ತಿ ಮತ್ತು ತಂಡ ಎರಡು ತಾಸು ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಕಿಡಿಗೇಡಿಗಳ‌ ದುಷ್ಕೃತ್ಯಕ್ಕೆ ಆಲೆಮನೆ ಧಗಧಗ

ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಆಗಿರುವ ನಷ್ಟಕ್ಕೆ ಪರಿಹಾರ ಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನೆ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ