ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಿಡ್ನಿ ಸಮಸ್ಯೆಯಿಂದ ಪ್ರಧಾನಿ ಮೋದಿ ಸಹೋದರ ಆಸ್ಪತ್ರೆಗೆ ದಾಖಲು

Twitter
Facebook
LinkedIn
WhatsApp
Expressway Toll 7 1 1

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ (Prahlad Modi) ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದೆ.

ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿ

ದಾಮೋದರದಾಸ್ ಮುಲ್‍ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‍ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ ನಾಲ್ಕನೆಯವರು. ಅವರು ಗುಜರಾತ್‍ನ ಅಹಮದಾಬಾದ್‍ನಲ್ಲಿ ಕಿರಾಣಿ ಅಂಗಡಿ ಮತ್ತು ಟೈರ್ ಶೋರೂಮ್ ಹೊಂದಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿತ್ತು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ