ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಮರಕ್ಕೆ ಢಿಕ್ಕಿ-ನಾಲ್ವರು ಪಾರು

Twitter
Facebook
LinkedIn
WhatsApp
ACCIDENT Graphic 768x491 1

ಕಿನ್ನಿಗೋಳಿ, ಮಾ 10 : ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕಿನ್ನಿಗೂಳಿ ಮೂಡುಬಿದಿರೆ ರಾಜ್ಯ ಹೆದ್ದಾರಿಯ ಕಮ್ಮಾಜೆ ನೇಕಾರ ಕಾಲನಿ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪಾರಾಗಿದ್ದಾರೆ.

ಉಜಿರೆ ಕಡೆಯಿಂದ ಹಳೆಯಂಗಡಿ ಕಡೆಗೆ ಓಮ್ನಿ ಕಾರು ಸಂಚರಿಸುತ್ತಿತ್ತು. ಈ ವೇಳೆ ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಕಮ್ಮಾಜೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಅಲ್ಲದೆ ಅಲ್ಲೇ ಇದ್ದ ಮರಕ್ಕೆ ಢಿಕ್ಕಿ ಹೊಡೆದಿದೆ.

ಅಪಘಾತದಿಂದಾಗಿ ಓಮ್ನಿ ಕಾರಿನ ಮುಂಭಾಗ ಜಖಂಗೊಂಡಿದೆ. ಚಾಲಕ, ಮಗು ಸಹಿತ ನಾಲ್ವರು ಪ್ರಯಾಣಿಕರು ಕಾರಲ್ಲಿದ್ದು, ಎಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇವರೆಲ್ಲರೂ ಉಜಿರೆಯಲ್ಲಿ ಮದುವೆ ಮುಗಿಸಿ ತಮ್ಮ ಮನೆಗೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ. ನಿದ್ದೆಯ ಮಂಪರಿನಲ್ಲಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ