ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಂಚಿಟಿಗರಿಗೆ ಓಬಿಸಿ ಮೀಸಲು ದೊರೆಯುವ ಭರವಸೆ

Twitter
Facebook
LinkedIn
WhatsApp
ಕುಂಚಿಟಿಗರಿಗೆ ಓಬಿಸಿ ಮೀಸಲು ದೊರೆಯುವ ಭರವಸೆ

ಶಿರಾ:  ಕುಂಚಿಟಿಗ ಜನಾಂಗಕ್ಕೆ 2023ರ ವೇಳೆಗೆ ಕೇಂದ್ರ ಓಬಿಸಿ ಮೀಸಲಾತಿ ದೊರೆಯುವಂತೆ ಮಾಡುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. 2023 ಡೆಡ್‌ಲೈನ್‌ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಭಾನುವಾರ ತಾಲೂಕಿನ ಚಿಕ್ಕಹುಲಿಕುಂಟೆ ಗ್ರಾಮದಲ್ಲಿ (village)  ನಿರ್ಮಿಸಿದ್ದ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ ಮಾಡಿ ಮಾತನಾಡಿದರು. ಕೆಂಪೇಗೌಡರ ಪ್ರತಿಮೆಯನ್ನು ಬೆಂಗಳೂರಿನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಮಾಡಲು ಪ್ರಧಾನಮಂತ್ರಿಯವರು (PM)  ನ.11ಕ್ಕೆ ರಾಜ್ಯಕ್ಕೆ ಬರುತ್ತಿದ್ದಾರೆ. ಅಂದು ದೇವೇಗೌಡರ ಉಪಸ್ಥಿತಿ ಇರುತ್ತದೆ. ಆ ಸಂದರ್ಭದಲ್ಲಿ ಕುಂಚಿಟಿಗ ಜನಾಂಗವನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸುವ ಒಂದು ಮನವಿ ಪತ್ರವನ್ನು ಸಿದ್ದಪಡಿಸಿ ದೇವೇಗೌಡರ ಮುಖಾಂತರ ಪ್ರಧಾನಮಂತ್ರಿಯವರ ಗಮನ ಸೆಳೆಯುವ ಕೆಲಸ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.

ಸ್ಪಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿಗಳು ಮಾತನಾಡಿ, ರಾಜ್ಯದಲ್ಲಿ ಶೇ.16ರಷ್ಟುಕುಂಚಿಟಿಗ ಒಕ್ಕಲಿಗ ಜನಸಂಖ್ಯೆ ಇದ್ದೇವೆ. ರಾಜ್ಯದ ಅತಿ ದೊಡ್ಡ ಜನಾಂಗವಾದ ಒಕ್ಕಲಿಗ ಜನಾಂಗ ಔದ್ಯೋಗಿಕ, ರಾಜಕೀಯ, ಸಾಮಾಜಿಕವಾಗಿ ಅನ್ಯಾಯ ಎದುರಿಸುತ್ತಿದ್ದೇವೆ. ಒಕ್ಕಲಿಗ ಸಮುದಾಯಕ್ಕೆ ಸಿಗುತ್ತಿರುವ 3ಎ ಗೆ ನೀಡುತ್ತಿರುವ ಶೇ.4ರಷ್ಟುಮೀಸಲಾತಿಯನ್ನು ಶೇ.10ಕ್ಕೆ ಏರಿಕೆ ಮಾಡಬೇಕು. ಒಕ್ಕಲಿಗ ಜನಾಂಗದ ಉಪಜಾತಿಯಾದ ಕುಂಚಿಟಗ ಜನಾಂಗವನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಬೇಕು. ಹಾಗೂ ಅರ್ಬನ್‌ ಒಕ್ಕಲಿಗರನ್ನೂ ಸಹ ಕೇಂದ್ರ ಓಬಿಸಿ ಪಟ್ಟಿಗೆ ಸೇರಿಸಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಚಿದಾನಂದ್‌ ಎಂ.ಗೌಡ ಮಾತನಾಡಿ, ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದ್ದಾರೆ. ಇಂದು ಇಡೀ ರಾಜ್ಯದಲ್ಲಿ ಬೆಂಗಳೂರು ಕೇಂದ್ರೀಕೃತವಾಗಿ ಇಡೀ ಪ್ರಪಂಚದಲ್ಲಿಯೇ ಬೆಂಗಳೂರು ಆಕರ್ಷಿತವಾಗುತ್ತಿದೆ. ಒಕ್ಕಲಿಗ ಸಮುದಾಯದ ಯುವಕರು ಕೆಂಪೇಗೌಡ ಅವರ ಆದರ್ಶವನ್ನು ಬೆಳೆಸಿಕೊಳ್ಳಬೇಕು. ಕುಂಚಿಟಿಗ ಸಮುದಾಯ ಒಕ್ಕಲಿಗ ಜನಾಂಗದ ಒಂದು ಭಾಗ ಆದರೆ ನಮಗೆ ಕೇಂದ್ರದಲ್ಲಿ ಓಬಿಸಿ ಮೀಸಲಾತಿಯಲ್ಲಿ ಅನ್ಯಾಯವಾಗಿದೆ. ಬಹಳ ದಿನಗಳ ಬೇಡಿಕೆಯಾದ ಕೇಂದ್ರ ಓಬಿಸಿ ಮೀಸಲಾತಿಯನ್ನು ಪಡೆಯಲು ಎಲ್ಲರೂ ಶ್ರಮಿಸಿ ಎಂದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ