ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುಂದಾಪುರ ಕಾಲೇಜಿನಲ್ಲಿ ಎಂದಿನಂತೆ ಶಿರವಸ್ತ್ರ ಧರಿಸಿ ತರಗತಿಗೆ ಬಂದ ವಿದ್ಯಾರ್ಥಿನೀಯರನ್ನು ಗೇಟಿನಲ್ಲೇ ತಡೆದ ಪ್ರಾಂಶುಪಾಲರ ಕ್ರಮ ಖಂಡನಾರ್ಹ - ಎಸ್.ಐ.ಓ

Twitter
Facebook
LinkedIn
WhatsApp
ಕುಂದಾಪುರ ಕಾಲೇಜಿನಲ್ಲಿ ಎಂದಿನಂತೆ ಶಿರವಸ್ತ್ರ ಧರಿಸಿ ತರಗತಿಗೆ ಬಂದ ವಿದ್ಯಾರ್ಥಿನೀಯರನ್ನು ಗೇಟಿನಲ್ಲೇ ತಡೆದ ಪ್ರಾಂಶುಪಾಲರ ಕ್ರಮ ಖಂಡನಾರ್ಹ – ಎಸ್.ಐ.ಓ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 3/02/2022 ರ ಗುರುವಾರದಂದು ಎಂದಿನಂತೆ ಶಿರವಸ್ತ್ರ ಧರಿಸಿ ಬಂದ ವಿದ್ಯಾರ್ಥಿನೀಯರನ್ನು ಕಾಲೇಜಿನ ಕ್ಯಾಂಪಸಿನ ಗೇಟಿನ ಬಳಿಯೇ ತಡೆದು ಅಮಾನವೀಯವಾಗಿ ವರ್ತಿಸಿದ ಪ್ರಾಂಶುಪಾಲರ ವರ್ತನೆ ನಿಜಕ್ಕೂ ಖೇದಕರ. ಈ ಘಟನೆಯನ್ನು ಎಸ್.ಐ.ಓ ಖಂಡಿಸುತ್ತದೆ.

ಬಹಳಷ್ಟು ವರ್ಷದಿಂದ ವಿದ್ಯಾರ್ಥಿನೀಯರು ಶಿರವಸ್ತ್ರದೊಂದಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದಲ್ಲಿ ವಿದ್ಯಾಭ್ಯಾಸ ಮಾಡುತ್ತ ಬಂದಿದ್ದಾರೆ. ಈ ಮುಂಚೆ ಕೂಡ ವಿದ್ಯಾರ್ಥಿನೀಯರು ಸದ್ರಿ ಕಾಲೇಜಿನಲ್ಲಿ ಶಿರವಸ್ತ್ರದೊಂದಿಗೆ ಶಿಕ್ಷಣ ಪಡೆದು ಹೋಗಿದ್ದಾರೆ. ಇದೀಗ ಸಂಘಪರಿವಾರದ ಕುಮ್ಮಕ್ಕಿನಿಂದ ಶಿರವಸ್ತ್ರದ ವಿವಾದ ಸೃಷ್ಟಿಸಲಾಗಿದೆ.. ಈ ವಿವಾದವನ್ನು ಬಗೆಹರಿಸಿ ವಿದ್ಯಾರ್ಥಿನೀಯರಿಗೆ ವಿದ್ಯಾಭ್ಯಾಸ ಮಾಡಲು ಅನುವು ಮಾಡಿಕೊಡಬೇಕಾಗಿದ್ದ ಪ್ರಾಂಶುಪಾಲರು ಸ್ವತಃ ಗೇಟಿನಲ್ಲಿ ವಿದ್ಯಾರ್ಥಿನಿಯರನ್ನು ತಡೆದು ನಿಲ್ಲಿಸಿದ್ದು ಈ ದೇಶದ ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದೆ. ಇದು ವಿದ್ಯಾರ್ಥಿನೀಯರ ಸಂವಿಧಾನ ಬದ್ಧ ಹಕ್ಕಿನ ಮೇಲಿನ ಪ್ರಹಾರದೊಂದಿಗೆ ಶ್ರೈಕ್ಷಣಿಕ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ.

ಇನ್ನು ಪ್ರಾಂಶುಪಾಲರ ಅಮಾನವೀಯ ವರ್ತನೆಯ ಹೊರತಾಗಿಯೂ ಜಿಲ್ಲಾಧಿಕಾರಿ ಮತ್ತು ಸಂಬಂಧ ಪಟ್ಟ ಇಲಾಖೆಯ ಮೌನ ಆತಂಕ ಸೃಷ್ಟಿಸಿದೆ.

ಈ ಕೂಡಲೇ ಸಂಬಂಧಪಟ್ಟ ಇಲಾಖೆಯವರು ಮಧ್ಯಪ್ರವೇಶಿಸಿ ವಿದ್ಯಾರ್ಥಿನೀಯರನ್ನು ಈ ಹಿಂದಿನಂತೆ ಶಿರವಸ್ತ್ರ ಧರಿಸಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಲು ಅನುವು ಮಾಡಿಕೊಡಬೇಕೆಂದು ಎಸ್.ಐ.ಓ ಜಿಲ್ಲಾಧ್ಯಕ್ಷರಾದ ಅಫ್ವಾನ್ ಹೂಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು