ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಂದಾಪುರ: ಟಿಪ್ಪರ್ ಡಿಕ್ಕಿ ಹೊಡೆದು ಪಾದಾಚಾರಿ ಸಾವು

Twitter
Facebook
LinkedIn
WhatsApp
accident 1671448903

ಕುಂದಾಪುರ, ಮಾ 25 : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸಾವನ್ನಪ್ಪಿದ ಘಟನೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಕೋಟೇಶ್ವರ ಕಡೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಗೆ ಡಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡ ಕುಮಾರ್ ರನ್ನು ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ