ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಟುಂಬ ಸಮೇತ ರಾಜ್ಯಪಾಲ ಗೆಹ್ಲೋಟ್‌ ಧರ್ಮಸ್ಥಳಕ್ಕೆ ಭೇಟಿ

Twitter
Facebook
LinkedIn
WhatsApp
ಕುಟುಂಬ ಸಮೇತ ರಾಜ್ಯಪಾಲ ಗೆಹ್ಲೋಟ್‌ ಧರ್ಮಸ್ಥಳಕ್ಕೆ ಭೇಟಿ

ಮಂಗಳೂರು: ನವಜೀವ ಸಮಾವೇಶದಲ್ಲಿ ಭಾಗಿಯಾಗಲು ಬಂದಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಹಾಗೂ ಅವರ ಪತ್ನಿ ಅನಿತಾ ಗೆಹ್ಲೋಟ್‌ ಸೇರಿದಂತೆ ಮೊಮಕ್ಕಳೊಂದಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ರಾಜ್ಯಪಾಲರನ್ನು ಸ್ವಾಗತಿಸಲಾಯಿತು. ರಾಜ್ಯಪಾಲ ಗೆಹ್ಲೋಟ್‌ ಹಾಗೂ ಪತ್ನಿ ಅನಿತಾ ಗೆಹ್ಲೋಟ್‌ ಅವರು ಧಮಸ್ಥಳದ (Dharmasthala) ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕುಟುಂಬ ಸಮೇತ ರಾಜ್ಯಪಾಲ ಗೆಹ್ಲೋಟ್‌ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade) ಹಾಗೂ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ಗೆಹೋಟ್‌ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು. ಈ ವೇಳೆ ಹರ್ಷೇಂದ್ರ ಕುಮಾರ್‌ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ