ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಡಿದ ಮತ್ತಲ್ಲಿ ತಾಯಿಯನ್ನೇ ಥಳಿಸಿ ಕೊಂದ ಪುತ್ರ

Twitter
Facebook
LinkedIn
WhatsApp
ಕುಡಿದ ಮತ್ತಲ್ಲಿ ತಾಯಿಯನ್ನೇ ಥಳಿಸಿ ಕೊಂದ ಪುತ್ರ

ರಾಂಚಿ: ವ್ಯಕ್ತಿಯೊಬ್ಬ ಕುಡಿದ ಮತ್ತಲ್ಲಿ ತನ್ನ ತಾಯಿಯನ್ನೇ ಥಳಿಸಿ ಹತ್ಯೆ ಮಾಡಿದ ಘಟನೆ ಜಾರ್ಖಂಡ್‍ನ ಗುಮ್ಲಾ ಜಿಲ್ಲೆಯಲ್ಲಿ ನಡೆದಿದೆ.
ಜಾರ್ಖಂಡ್‍ನ ಗುಮ್ಲಾ ಜಿಲ್ಲೆಯ ಸಾರೆದ್ ಗ್ರಾಮದಲ್ಲಿ ಮನೋಜ್ ಚೀಕ್ ಬಡೈಕ್ (28) ಎಂಬಾತ ಕುಡಿದು ಮನೆಗೆ ಬಂದು ತನ್ನ ತಾಯಿ ಮನ್ಮೈತ್ ದೇವಿ(60)ಯನ್ನು ಥಳಿಸಲು ಪ್ರಾರಂಭಿಸಿದ್ದಾನೆ. ಇದರ ಪರಿಣಾಮವಾಗಿ ಆಕೆ ಸ್ಥಳದಲ್ಲೇ ಮೃತಪಟ್ಟದ್ದಾಳೆ. ಇದಾದ ಬಳಿಕ ಮನೋಜ್ ತನ್ನ ತಾಯಿ ಸಾವನ್ನಪ್ಪಿರುವುದನ್ನು ಗಮನಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಗ್ರಾಮಸ್ಥರು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿ ಘಾಘ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸ್ ಠಾಣಾಧಿಕಾರಿ ಮಾತನಾಡಿ, ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಈ ಕುರಿತು ವಿವಿಧ ಆಯಾಮಾದಲ್ಲಿ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಮನೋಜ್‍ಗಾಗಿ ಪೊಲೀಸರು ಹುಡಕಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ