ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಡಿದ ಮತ್ತಿನಲ್ಲಿ ರಸ್ತೆ ಮಧ್ಯೆದಲ್ಲೇ ರಿಕ್ಷಾ ಚಾಲಕರ ಡ್ಯಾನ್ಸ್! ಸಾಮಾಜಿಕ ಜಾಣತನದಲ್ಲಿ ವೈರಲ್

Twitter
Facebook
LinkedIn
WhatsApp
c 2

ಮಧ್ಯಪ್ರದೇಶ: ಕುಡಿದ ಮತ್ತಿನಲ್ಲಿ ರಿಕ್ಷಾ ಚಾಲಕರು ರಸ್ತೆಯ ಮಧ್ಯೆ ಬಾಲಿವುಡ್‌ ನ “ಚುಮ್ಮಾ ಚುಮ್ಮಾ ದೇ…” ಹಾಡನ್ನು ಹಾಡುತ್ತ ಕುಣಿಯುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಘಟನೆ ಮಧ್ಯಪ್ರದೇಶದ ಜಬಲ್‌ ಪುರ್‌ ನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ರಸ್ತೆ ಮಧ್ಯದಲ್ಲಿ ರಿಕ್ಷಾ ನಿಲ್ಲಿಸಿ‌ ಜೋರಾದ ಶಬ್ದದೊಂದಿಗೆ ಬಾಲಿವುಡ್‌ ನ ಚುಮ್ಮಾ ಚುಮ್ಮಾ ಹಾಡನ್ನು ಹಾಕಿ , ಮದ್ಯಪಾನ ಮಾಡುತ್ತ ಕುಣಿಯುತ್ತಿದ್ದರು.

ರಾಜು ಎಂಬ ಹೆಸರಿನ ರಿಕ್ಷಾ ಚಾಲಕ ಮೊದಲಿಗೆ ಕುಡಿದ ಮತ್ತಿನಲ್ಲಿ ಬಾಲಿವುಡ್‌ ಹಾಡನ್ನು ಹಾಕಿ ಕುಣಿಯಲು ಆರಂಭಿಸಿದ್ದು, ನಂತರ ಉಳಿದ ರಿಕ್ಷಾ ಚಾಲಕರು ಆತನಿಗೆ ಸಾಥ್‌ ನೀಡಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಲಾಠಿ ಏಟಿನ ರುಚಿ ತೋರಿಸಿ, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ರಿಕ್ಷಾ ಚಾಲಕರನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ