ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುರಿ ಮೈತೊಳೆಯಲು ಹೋದವ ಕೆರೆಯಲ್ಲಿ ಮುಳುಗಿ ಸಾವು

Twitter
Facebook
LinkedIn
WhatsApp
ಕುರಿ ಮೈತೊಳೆಯಲು ಹೋದವ ಕೆರೆಯಲ್ಲಿ ಮುಳುಗಿ ಸಾವು

ಹಾವೇರಿ: ಕುರಿ ಮೈತೊಳೆಯಲು ಹೋದ 17 ವರ್ಷದ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೊರವಲಯದಲ್ಲಿರುವ ಗುಡ್ಡದಕೆರೆಯಲ್ಲಿ ಬಾಲಕ ಬೀರಪ್ಪ ಬಣಕಾರ(17) ನೀರುಪಾಲಾಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬಾಲಕನ ಮೃತದೇಹದ ಶೋಧಕಾರ್ಯ ನಡೆಸಿದರು. ಆದರೆ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಈ ಸಂದರ್ಭದಲ್ಲಿ ರಟ್ಟಿಹಳ್ಳಿ ಪಿಎಸ್‌ಐ ಕೃಷ್ಣಪ್ಪ ತೋಪಿನ ಅವರು ತಾವೇ ಕೆರೆಗೆ ಇಳಿದು ಬಾಲಕನ ಶವ ಹೊರತೆಗೆದಿದ್ದಾರೆ.

ಬಾಲಕನ ಶವ ಹೊರತೆಗೆಯುತ್ತಿದ್ದಂತೆ ಪೋಷಕರ ಅಕ್ರಂದನ ಮುಗಿಲುಮುಟ್ಟಿತ್ತು. ರಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ