ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮಂಗಳೂರು, ಜು 16 ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಜು.16 ಶುಕ್ರವಾರ ಭಾರೀ ಭೂ ಕುಸಿತವಾಗಿದ್ದು ಹಳಿಗಳ ಮೇಲೆ ಮಣ್ಣು ಬಿದ್ದಿದೆ
ರೈಲ್ವೆ ಇಲಾಖೆ ತಡೆಗೋಡೆ ನಿರ್ಮಿಸಿದ್ದರೂ ಭಾರೀ ಪ್ರಮಾಣದ ಗುಡ್ಡ ಕುಸಿದಿರುವುದರಿಂದ ತಡೆಗೋಡೆ ಜಾರಿ ಮಣ್ಣು ರೈಲು ಹಳಿಗಳ ಮೇಲೆ ಬಿದ್ದಿದೆ.
ಭೂ ಕುಸಿತವಾಗಿರುವ ಹಿನ್ನಲೆಯಲ್ಲಿ ಈ ಹಳಿಯ ಮೂಲಕ ಚಲಿಸುವ ಎಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ರೈಲ್ವೇ ಇಲಾಖೆ ಹೇಳಿದೆ. ಇನ್ನು ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ರೈಲ್ವೆ ಇಲಾಖೆ ಮುಂದಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?