ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

"ಕುಳಾಯಿ ಫೌಂಡೇಶನ್"ನಿಂದ 250 ಬಡಮಕ್ಕಳ ದತ್ತು ಸ್ವೀಕಾರ-ಪ್ರತಿಭಾ ಕುಳಾಯಿ

Twitter
Facebook
LinkedIn
WhatsApp
“ಕುಳಾಯಿ ಫೌಂಡೇಶನ್”ನಿಂದ 250 ಬಡಮಕ್ಕಳ ದತ್ತು ಸ್ವೀಕಾರ-ಪ್ರತಿಭಾ ಕುಳಾಯಿ

ಸುರತ್ಕಲ್: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ಧಿ ಧ್ಯೇಯವನ್ನಿಟ್ಟುಕೊಂಡು ಸ್ಥಾಪಿಸಿರುವ “ಕುಳಾಯಿ ಫೌಂಡೇಶನ್” ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 250 ಮಂದಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚು ವೆಚ್ಚ ನಿಭಾಯಿಸುವ ಜೊತೆಗೆ ಅವರನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದತ್ತು ಪಡೆಯುವ ಯೋಜನೆ ಹಾಕಿಕೊಂಡಿದೆ ಎಂದು ಫೌಂಡೇಶನ್ ಸ್ಥಾಪಕಿ ಪ್ರತಿಭಾ ಕುಳಾಯಿ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಿಕೊಂಡು ಮುನ್ನಡೆಯುತ್ತಿರುವ ಫೌಂಡೇಶನ್ ಮೂಲಕ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು ಮಾತ್ರವಲ್ಲದೆ ಅವರ ಮುಂದಿನ ಉದ್ಯೋಗ ಭದ್ರತೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು


2019ರಲ್ಲಿ ಸ್ಥಾಪನೆಯಾಗಿರುವ ಕುಳಾಯಿ ಫೌಂಡೇಶನ್ ಈಗಾಗಲೇ 131 ಮಂದಿ ಬಡಮಕ್ಕಳ ಶಿಕ್ಷಣಕ್ಕೆ ನೆರವು ನೀಡುತ್ತಾ ಬಂದಿದೆ. ಕಳೆದ ಎರಡು ವರ್ಷಗಳ ಕೊರೋನಾ ಹಾವಳಿ, ಲಾಕ್ ಡೌನ್ ಸಂದರ್ಭದಲ್ಲಿ ಮಂಗಳೂರಿನ ಹಂಪನಕಟ್ಟೆಯಲ್ಲಿ ಪ್ರತಿನಿತ್ಯ 250 ಮಂದಿ ಕೂಲಿ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಊಟ ನೀಡಿದ್ದಲ್ಲದೆ ಕಿಟ್ ಗಳನ್ನು ವಿತರಿಸಿ ಮಾನವೀಯತೆಯನ್ನು ಮೆರೆದಿದೆ. ಕುಳಾಯಿ ಫೌಂಡೇಶನ್ ವತಿಯಿಂದ ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳನ್ನು ದತ್ತು ಪಡೆದು ಆಂಗ್ಲಮಾಧ್ಯಮ ಕಲಿಕೆಗೆ ಒತ್ತು ನೀಡುವ ಕಾರ್ಯಕ್ರಮ ರೂಪಿಸಲಾಗುವುದು ಅಲ್ಲದೆ ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಪ್ರಾರಂಭವಾಗಿದ್ದು ಫೀಸ್ ಕಟ್ಟಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ತಕ್ಷಣವೇ ಫೀಸ್ ಕಟ್ಟಲು ಆರ್ಥಿಕವಾಗಿ ಸಹಾಯ ಮಾಡಲಾಗುವುದು, ಮುಖ್ಯವಾಗಿ ಪಿಯು, ಪದವಿ, ಡಿಪ್ಲೋಮ, ಐಟಿಐ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅರ್ಜಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು ಅಥವಾ ಫೋನ್ ನಂಬರ್ ಸಂಪರ್ಕಿಸಲು ಕೋರಿದ್ದಾರೆ.
ಪ್ರತಿಭಾ ಕುಳಾಯಿ
ಕುಳಾಯಿ ಫೌಂಡೇಶನ್
ವಿ.ಟಿ. ರೋಡ್
ಕುಳಾಯಿ ಮಂಗಳೂರು
575019
ಮೊಬೈಲ್ ಸಂಖ್ಯೆ : 9964756410


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist