ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುವೆಂಪು ವಿವಾದ: ರೋಹಿತ್ ಚಕ್ರತೀರ್ಥ ಪದಚ್ಯುತಗೊಳಿಸುವಂತೆ ಸಿಎಂ ಮೇಲೆ ಒತ್ತಡ

Twitter
Facebook
LinkedIn
WhatsApp
ಕುವೆಂಪು ವಿವಾದ: ರೋಹಿತ್ ಚಕ್ರತೀರ್ಥ ಪದಚ್ಯುತಗೊಳಿಸುವಂತೆ ಸಿಎಂ ಮೇಲೆ ಒತ್ತಡ
 

ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.

ಕುವೆಂಪು ಅವರು ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆಯುವ ಮೂಲಕ ಕನ್ನಡ ಮತ್ತು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಸರ್ಕಾರ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವಿಸುವುದರ ಜೊತೆಗೆ ಅವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಸ್ಥಾಪಿಸಿತು. ಆದರೆ, ಅವರನ್ನು ಅವಮಾನ ಮಾಡುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಜವಾಬ್ದಾರಿಯುತ ಹುದ್ದೆ ನೀಡಿದೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಹಂಪ ನಾಗರಾಜಯ್ಯ ಸೋಮವಾರ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯಲ್ಲಿ ಸರಕಾರ ಮೂಕಪ್ರೇಕ್ಷಕರಾಗಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ, ನಾಡಗೀತೆಯನ್ನು ಅವಮಾನಿಸುವವರಿಗೆ ಸರಕಾರಿ ಸಮಿತಿಗಳ ಸದಸ್ಯರಾಗಿ ಅವಕಾಶ ಸಿಗುತ್ತದೆ ಎಂಬ ತಪ್ಪು ಸಂದೇಶ ರವಾನಿಸಲಾಗುತ್ತಿದೆ. “ವ್ಯಕ್ತಿಗಳ ಮೇಲಿನ ದಾಳಿಯನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಭರವಸೆ ವ್ಯರ್ಥವಾಯಿತು, ಮತ್ತು ಕುವೆಂಪು ಮತ್ತು ನಾಡಗೀತೆಯ ಅವಮಾನವಾಗುತ್ತಿದ್ದರೂ ಮೌನವಾಗಿರುವುದು ನನ್ನಿಂದ ಸಾಧ್ಯವಿಲ್ಲ. ಹೀಗಾಗಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾನೆ. ಮುಖ್ಯಮಂತ್ರಿಗಳು ಈ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ನಾಗರಾಜಯ್ಯ ಹೇಳಿದ್ದಾರೆ.

 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ